Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕರಡಿ ದಾಳಿ ಯುವಕನಿಗೆ ಗಾಯ

ಸುದ್ದಿಮೂಲವಾರ್ತೆ

ಕೊಪ್ಪಳ ಆ 27: ಕೊಪ್ಪಳ ಜಿಲ್ಲೆಯಲ್ಲಿ ಕರಡಿಗಳು ಮನುಷ್ಯರ ಮೇಲಿನ ದಾಳಿ ಮುಂದುವರಿದಿದೆ.‌ಇಂದು ಗಂಗನಾಳ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಕರಡಿ ದಾಳಿ ಮಾಡಿವೆ.

ಇಂದು ಮದ್ಯಾಹ್ನ ಹಾಡಹಗಲೇ ಯುವಕನ ಮೇಲೆ‌ ಕರಡಿ ದಾಳಿ ಮಾಡಿದೆ.

ಕೊಪ್ಪಳ ತಾಲೂಕಿನ ಗಂಗನಾಳದ ಹನುಮೇಶ ತೊಪಲಕಟ್ಟಿ ಎಂಬುವವರ ಮೇಲೆ ದಾಳಿ ಮಾಡಿದ್ದು. ಕರಡಿ ದಾಳಿಯಿಂದ ಗಾಯಗೊಂಡ ಹನುಮೇಶರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಹೊಲಕ್ಕೆ ಹೋಗಿದ್ದ ಹನುಮೇಶ ಮೇಲೆ ದಾಳಿ ಮಾಡಿದ್ದು. ಈ ಭಾಗದಲ್ಲಿ ಆಗಾಗ ಕರಡಿಗಳು ದಾಳಿ ಮಾಡುತ್ತಿವೆ.‌ಇದೇ ತಿಂಗಳು ಮೂರು ಜನರ ಮೇಲೆ ಕರಡಿಗಳು ದಾಳಿ ಮಾಡಿರುವ ಪ್ರಕರಣಗಳು ವರದಿಯಾಗಿವೆ. ಇದರಿಂದ ಇಲ್ಲಿಯ ಜನ ಭಯಭೀತರಾಗಿದ್ದಾರೆ. ಈ ಭಾಗದಲ್ಲಿ ಕರಡಿಯಿಂದ ಭೀತಿಯಿಂದ ಜನರನ್ನು ಪಾರು ಮಾಡಬೇಕೆಂದು ಕೆಆರ್ ಪಿಪಿ ಯುವ ಮುಖಂಡ ಮಹಾಂತೇಶ ಸಂಗಟಿ ಆಗ್ರಹಿಸಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ