Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕುಷ್ಟಗಿ: ಎಳೆಗೂಸುವಿನ ಮೇಲೆ ಮಂಗ ದಾಳಿ, ತೀವ್ರ ಗಾಯ 

ಸುದ್ದಿಮೂಲ ವಾರ್ತೆ

ಕುಷ್ಟಗಿ,ಅ.14:ತಾಲೂಕಿನ ಹಿರೇಮುಕರ್ತಿನಾಳ ಗ್ರಾಮದಲ್ಲಿ ನಾಲ್ಕು ತಿಂಗಳು ಎಳೆಗೂಸುವಿನ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ಶನಿವಾರ ಸಂಜೆ ನಡೆದಿದೆ.



ಗ್ರಾಮದಲ್ಲಿ ಮಂಗನ ದಾಳಿಗೊಳಗಾದ ಹೆಣ್ಣು ಕೂಸು ಶಿವಾನಿ ತಂದೆ ನಿರುಪಾದಿ ಎಂದು ಗುರುತಿಸಲಾಗಿದೆ. ಮನೆಗೆ ನುಗ್ಗಿದ ಮಂಗ ಮಗುವಿನ ತೊಡೆ ಭಾಗದಲ್ಲಿ ಗಂಭೀರ ಗಾಯಗೊಳಿಸಿದ್ದು, ತಾಲೂಕಿನ ತಾವರಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗು ಚಿಕಿತ್ಸೆ ಪಡೆಯುತ್ತಿದೆ.

ಪದೇಪದೇ ದಾಳಿ, ಆತಂಕ: ಈ ಘಟನೆಯಿಂದ ಗ್ರಾಮದ ಜನತೆಯಲ್ಲಿ ಬೆಚ್ಚಿ ಬೀಳಿಸಿದೆ. ಕಳೆದ 5 ತಿಂಗಳಿನಿಂದ ಮಂಗ ದಾಳಿ ಪ್ರಕರಣಗಳು ಗ್ರಾಮದಲ್ಲಿ ನಡೆಯುತ್ತಿವೆ. ಮಂಗಗಳ ಉಪಟಳ ಗ್ರಾಮದಲ್ಲಿ ಹೆಚ್ಚಾಗಿದ್ದು, ಈ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗುತ್ತಿಲ್ಲ. ಸಂಬಂಧಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಗ್ರಾಮದಲ್ಲಿ ಬೀಡುಬಿಟ್ಟಿರುವ ಮಂಗಗಳನ್ನು ಸ್ಥಳಾಂತರ ಮಾಡಲು ಕ್ರಮಕ್ಕೆ ಮುಂದಾಗಬೇಕು. ಜೊತೆಗೆ ಅರಣ್ಯ ಅಧಿಕಾರಿಗಳು ಗಮನಹರಿಸಿ ಮಂಗಗಳ ಉಪಟಳ ತಪ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ