Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ರಾಯಚೂರು: ಬೆಳೆಹಾನಿಯಾದ ರೈತರಿಗೆ ಪರಿಹಾರ ಪಾವತಿಗೆ ಕ್ರಮ

ಸುದ್ದಿಮೂಲ ವಾರ್ತೆ ರಾಯಚೂರು, ನ.29:
ರಾಯಚೂರು ಜಿಲ್ಲೆಯ ಬೆಳೆ ಹಾನಿಯಾದ ಒಟ್ಟು 76,942 ರೈತ ಲಾನುಭವಿಗಳಿಗೆ ನೇರವಾಗಿ ಡಿಬಿಟಿ ಮುಖಾಂತರ ರೂ.34,36,13,754 ಗಳು ಜೊತೆಗೆ ಹೆಚ್ಚುವರಿಯಾಗಿ ರೂ. 33,01.97,441 ಗಳನ್ನು ರೈತರ ಬ್ಯಾಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮುಖಾಂತರ ಪಾವತಿಸುವ ಬಗ್ಗೆೆ ಜಿಲ್ಲಾಡಳಿತವು ಕ್ರಮ ವಹಿಸಿರುತ್ತದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ನಿತೀಶ್ ಕೆ ಅವರು ತಿಳಿಸಿದ್ದಾರೆ.
2025-26ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಉಂಟಾದ ಬೆಳೆ ಹಾನಿ ಪ್ರಕರಣದ ಬ್ಯಾಾಚ್-1ನೇಯ ಪರಿಹಾರವನ್ನು ಎನ್ಡಿಿಆರ್‌ಎ್ ಮತ್ತು ಎಸ್ಡಿಿಆರ್‌ಎ್ ಮಾರ್ಗಸೂಚಿಯಂತೆ ರೈತರಿಗೆ ಪಾವತಿಸುವ ಬಗ್ಗೆೆ ರಾಜ್ಯ ಸರ್ಕಾರ ನಿರ್ದೇಶಿಸಿದಂತ ಜಿಲ್ಲೆಯ ಬೆಳೆ ಹಾನಿಯಾದ ಒಟ್ಟು 76,942 ರೈತ ಲಾನುಭವಿಗಳಿಗೆ ನೇರವಾಗಿ ಡಿಬಿಟಿ ಮುಖಾಂತರ ರೂ. 34,36,13,754 ಪಾವತಿಸುವ ಬಗ್ಗೆೆ ಜಿಲ್ಲಾಡಳಿತವು ಕ್ರಮ ವಹಿಸಿರುತ್ತದೆ. ಮುಂದುವರೆದು, ದಿನಾಂಕ 25-11-2025ರ ಸರ್ಕಾರದ ಆದೇಶದಂತೆ ರಾಜ್ಯ ಸರ್ಕಾರದಿಂದ ಘೋಷಿಸಿರುವ ಹೆಚ್ಚುವರಿ ಪರಿಹಾರವನ್ನು ರೈತರಿಗೆ ಪಾವತಿಸುವ ಬಗ್ಗೆೆ ದಿನಾಂಕ 27-11-2025 ರಂದು ಸನ್ಮಾಾನ್ಯ ಮುಖ್ಯಮಂತ್ರಿಿಗಳು ವಿಡಿಯೋ ಸಂವಾದದ ಮುಖಾಂತರ ಚಾಲನೆ ನೀಡಿದ್ದು, ಅದರಂತೆ ಜಿಲ್ಲೆಯ ಒಟ್ಟು 76,941 ರೈತ ಲಾನುಭವಿಗಳಿಗೆ ರೂ. 33,01.97,441 ಗಳನ್ನು ಸಹ ರೈತರ ಬ್ಯಾಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮುಖಾಂತರ ಪಾವತಿಸುವ ಬಗ್ಗೆೆ ಜಿಲ್ಲಾಡಳಿತವು ಕ್ರಮ ವಹಿಸಿದೆ.
ಹೆಚ್ಚುವರಿ ಇನ್ಪುಟ್ ಸಬ್ಸಿಿಡಿ ದರಗಳು ಮತ್ತು ವಿತರಣೆ: ಬೆಳೆ ಹಾನಿಗೊಳಗಾದ ರೈತರಿಗೆ ನೆರವು ನೀಡುವ ಉದ್ದೇಶದಿಂದ, ರಾಜ್ಯ ಸರ್ಕಾರವು ಇನ್ಪುಟ್ ಸಬ್ಸಿಿಡಿ ದರಗಳನ್ನು ಗರಿಷ್ಟ 2 ಹೆಕ್ಟರ್ ಸೀಮಿತಗೊಳಿಸಿ ಈ ಮುಂದಿನಅತೆ ಹೆಚ್ಚಿಿಸಿದೆ. ಮಳೆಯಾಶ್ರಿತ ಬೆಳೆಗಳು: ಹೆಕ್ಟೇರ್ 1ಕ್ಕೆೆ ರೂ. 8,500 ರಿಂದ ರೂ. 17,000 ಹಾಗೂ ನೀರಾವರಿ ಬೆಳೆಗಳು: ಹೆಕ್ಟೇರ್ 1 ಕ್ಕೆೆ ರೂ. 17,000 ರಿಂದ ರೂ. 25,500 ಮತ್ತು ಬಹುವಾರ್ಷಿಕ ಬೆಳೆಗಳು: ಹೆಕ್ಟೇರ್ 1 ಕ್ಕೆೆ ರೂ.22,500 ರಿಂದ ರೂ. 31,000 ಎಂದು ಹೆಚ್ಚುವರಿ ಇನ್ಪುಟ್ ಸಬ್ಸಿಿಡಿ ದರಗಳು ಮತ್ತು ವಿತರಣೆಗೆ ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ