Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಆನೇಕಲ್: ಅಪರಾಧ ಪ್ರಕರಣಗಳ ಬಗ್ಗೆ ಪೊಲೀಸರಿಂದ ಜಾಗೃತಿ

 

ಸುದ್ದಿಮೂಲ ವಾರ್ತೆ

ಆನೇಕಲ್, ಆ.4: ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಮಾಡಿಸುವ ನಿಟ್ಟಿನಲ್ಲಿ ಪೊಲೀಸರು ನಿತ್ಯ ಬೆಳಗ್ಗೆ ಮತ್ತು ಸಂಜೆ ಗಸ್ತು ತಿರುಗುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಆನೇಕಲ್ ಉಪವಿಭಾಗದ ಸರ್ಜಾಪುರ, ಆನೇಕಲ್, ಸೂರ್ಯ ನಗರ, ಜಿಗಣಿ ಸೇರಿದಂತೆ ಹಲವೆಡೆ ಅಪರಾಧಿ ಪ್ರಕರಣಗಳು ಹೆಚ್ಚಾಗಿದ್ದು ಮುಂಜಾಗ್ರತ ಕ್ರಮವಾಗಿ ಪೋಲಿಸ್ ಗಸ್ತು ಮಾಡಲಾಗಿದೆ. ಕಾನೂನು ಉಲ್ಲಂಘಿಸುವವ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅತ್ತಿಬೆಲೆ ಇನ್ಸ್ಪೆಕ್ಟರ್ ವಿಶ್ವನಾಥ್ ಮಾಹಿತಿ ಹಂಚಿಕೊಂಡರು.

ಅತ್ತಿಬೆಲೆ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾರುಕಟ್ಟೆ, ಬಸ್ ನಿಲ್ದಾಣ, ದೇವಸ್ಥಾನ, ಶಾಲಾ ಕಾಲೇಜುಗಳು ಜನದಟ್ಟನೆ ಸ್ಥಳಗಳಲ್ಲಿ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೆ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಸೂಚನೆಯನ್ನು ನೀಡಲಾಗುತ್ತಿದೆ. ಕರ್ಕಶವಾಗಿ ಬೈಕ್‌ಗಳ ಸದ್ದು ಮಾಡುವವರಿಗೂ ಸಹ ಎಚ್ಚರಿಕೆ ನೀಡಲಾಗುತ್ತಿದೆ.

ಜನಸಾಮಾನ್ಯರಿಗೆ ತೊಂದರೆಕೊಡುವಂತಹವರು ಯಾರೇ ಆಗಿದ್ದರೂ ಅಂತವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸ್ಥಳೀಯರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ