Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಳ್ಳಾರಿ : ಡಿ.13 ರಂದು ಬಳ್ಳಾರಿ ವಿಭಾಗೀಯ ಕಚೇರಿಯ ಉದ್ಘಾಟನೆ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.08:
ಅಭಿಯೋಗ ಮತ್ತು ಸರ್ಕಾರಿ ವ್ಯಾಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಯವರ ಬಳ್ಳಾಾರಿ ವಿಭಾಗೀಯ ಕಚೇರಿಯ ಉದ್ಘಾಾಟನಾ ಸಮಾರಂಭ ಕಾರ್ಯಕ್ರಮ ಡಿಸೆಂಬರ್ 13ರ ಶನಿವಾರ ಬೆಳಿಗ್ಗೆೆ 11 ಗಂಟೆಗೆ ನಗರದ ಹಳೆಯ ನ್ಯಾಾಯಾಲಯ ಆವರಣದ ಅಭಿಯೋಜಕ ಭವನದಲ್ಲಿ ನಡೆಯಲಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ನೂತನ ಕಚೇರಿಯ ಉದ್ಘಾಾಟನೆ ನೆರವೇರಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ನೊಂದವರಿಗೆ ನ್ಯಾಾಯ ಜಾಗೃತಿ ಅಭಿಯಾನ ಉದ್ಘಾಾಟಿಸುವರು.
ವಸತಿ, ವಕ್‌ಫ್‌ ಮತ್ತು ಅಲ್ಪಸಂಖ್ಯಾಾತರ ಕಲ್ಯಾಾಣ ಸಚಿವರು ಹಾಗೂ ಬಳ್ಳಾಾರಿ ಜಿಲ್ಲಾಾ ಉಸ್ತುವಾರಿ ಸಚಿವ ಬಿ.ಜಡ್ ಜಮೀರ್ ಅಹ್ಮದ್ ಖಾನ್ ಅವರು ನ್ಯಾಾಯ ಜ್ಯೋೋತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಮಾಜಿ ಸಚಿವರು ಹಾಗೂ ಬಳ್ಳಾಾರಿ ಗ್ರಾಾಮೀಣ ಶಾಸಕ ಬಿ.ನಾಗೇಂದ್ರ ಅವರು ವಿಭಾಗೀಯ ಕಚೇರಿಯ ವೆಬ್ ಸೈಟ್ ಗೆ ಚಾಲನೆ ನೀಡುವರು.
ಬಳ್ಳಾಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ