Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಂದಗುಡಿ ಪಿಡಿಓಗೆ ಇಸಾಕ್‌ಗೆ ಆತ್ಮೀಯ ಬಿಳ್ಕೊಡುಗೆ

ಸುದ್ದಿಮೂಲ ವಾರ್ತೆ

ಹೊಸಕೋಟೆ, ನ.18: ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಜನಪರ ಕೆಲಸ ಮಾಡಿ ಜನ ಮನ್ನಣೆ ಗಳಿಸಿದ್ದ ಪಿಡಿಒ ಎಂ.ಡಿ.ಇಸಾಕ್ ಅವರಿಗೆ ಆತ್ಮೀಯ ಬಿಳ್ಕೊಡುಗೆ ಹಮ್ಮಿಕೊಳ್ಳಲಾಗಿತ್ತು.

ಹೊಸಕೋಟೆ ತಾಲೂಕು ನಂದಗುಡಿ ಗ್ರಾಮ ಪಂಚಾಯಿತಿ ಯಲ್ಲಿ ಕೆಲಸ ಮಾಡುತ್ತಿದ್ದು ದೇವನಹಳ್ಳಿ ತಾಲ್ಲೂಕಿಗೆ ವರ್ಗಾವಣೆ ಆಗಿರುವ ಪಿಡಿಓ ಎಂ.ಡಿ .ಇಸಾಕ್ ಮತ್ತು ಇದೆ ಪಂಚಾಯಿತಿ ಯಲ್ಲಿ ಕರ

ವಸೂಲಿಗಾರರಾಗಿ ಕೆಲಸ ಮಾಡುತ್ತಿದ್ದ. ಜಿ. ಎನ್. ರಾಘವೇಂದ್ರ, ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಿಲ್ಪಾರವರು ಕಾರ್ಯದರ್ಶಿಯಾಗಿ ಮುಂಬಡ್ತಿ ಪಡೆದು ಇತರೆ ಪಂಚಾಯತಿಗಳಿಗೆ ವರ್ಗಾವಣೆ ಆಗಿದ್ದಾರೆ.

ನಂದಗುಡಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಇವರ ಕೊಡುಗೆ ಅಪಾರ-ಕಟ್ಟೆ ಅಭಿವೃದ್ಧಿ, ಹಲವು ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ, ಮೂಲ ಸೌಕರ್ಯ, ಶುದ್ಧ ಕುಡಿಯುವ ನೀರಿನ ಘಟಕ, ನರೇಗಾ ಯೋಜನೆ ಅಡಿ ನೂರಾರು ಅಭಿವೃದ್ಧಿ ಕೆಲಸಗಳನ್ನೂ ಮಾಡಿದ ಹೆಗ್ಗಳಿಕೆ ಇವರದ್ದಾಗಿದೆ.

ಅಧ್ಯಕ್ಷೆ ಮುನಿವೆಂಕಟಮ್ಮ ಬಚ್ಚಣ್ಣ, ಉಪಾಧ್ಯಕ್ಷೆ ಮಜರ್ ಉನ್ನಿಸಾ, ಸದಸ್ಯರಾದ ಅಯುಬಬೇಗ್, ಜಯರಾಮಯ್ಯ, ಮುನೇಗೌಡ ಎನ್ ಎನ್, ಮಂಜುನಾಥ್, ಅನುರಾಧ ನಟರಾಜ್, ಶಾಂತಮ್ಮ, ಶಿವರಾಜಕುಮಾರ್, ಪಂಚಾಯಿತಿ ಹಾಲಿ ಪಿಡಿಒ ಕೆಂಪಣ್ಣ ಕಾರ್ಯದರ್ಶಿ ವೆಂಕಟೇಶ್, ಗ್ರಾಮ ಲೆಕ್ಕಾಧಿಕಾರಿ ಸಂಪತ್ ಕುಮಾರ್, ಕರ ವಸೂಲಿಗರಾದ ಮನೋಜ್ ಕುಮಾರ್, ಕಂಪ್ಯೂಟರ್ ಆಪರೇಟರ್‌ಗಳಾದ ನಯನ, ದಿವ್ಯ ಅವರು ಸಿಬ್ಬಂದಿಗೆ ಬೀಳ್ಕೊಟ್ಟರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ