ಬೆಂಗಳೂರು,ಆ.17:ಬೆಂಗಳೂರಿನಲ್ಲಿ ಗುರುವಾರ ನಡೆದ ಭಾರತೀಯ ಕೈಗಾರಿಕೆಗಳ ಒಕ್ಕೂಟ (CII) ಸಮಾವೇಶ 2023 ಉದ್ಘಾಟಿಸಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.
ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸಿಐಐ ಸಮಾವೇಶ 2023 ಅಧ್ಯಕ್ಷ, ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಶ್ ಗೋಪಾಲಕೃಷ್ಣ, ಸಿ ಐ ಐ ಕರ್ನಾಟಕ ಘಟಕದ ಅಧ್ಯಕ್ಷ ವಿಜಯ್ ಕೃಷ್ಣನ್ ವೆಂಕಟೇಶನ್, ಸಿಐಐ ದಕ್ಷಿಣ ವಲಯದ ಅಧ್ಯಕ್ಷೆ ಕಮಲ್ ಬಾಲಿ ಮತ್ತಿತರರು ಉಪಸ್ಥಿತರಿದ್ದರು.
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.