Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಂಕಿ ಅವಘಡ : ಭಸ್ಮವಾದ ಅಂಗಡಿಗಳು, ಲಕ್ಷಾಾಂತರ ರೂ. ಹಾನಿ

 ಸುದ್ದಿಮೂಲ ವಾರ್ತೆ ಔರಾದ್, ಜ.10:
ಪಟ್ಟಣದ ಬಸ್ ನಿಲ್ದಾಾಣದ ಎದುರಿಗೆ ಸುಮಾರು 9 ಭಾಂಡೆ ಅಂಗಡಿಗಳು, ಚಪ್ಪಲಿ ಅಂಗಡಿ, ಸೇರಿದಂತೆ ಒಂದು ಕಿರಾಣಾ ಅಂಗಡಿ ಬೆಂಕಿಗೆ ಆಹುತಿಯಾದ ಘಟನೆ ನಸುಕಿನ ಜಾವ ಸಂಭವಿಸಿದೆ.
ನಸುಕಿನ ಜಾವ 2 ಗಂಟೆಗೆ ಹೊತ್ತುಕೊಂಡ ಬೆಂಕಿ ಸುಮಾರು 11 ಅಂಗಡಿಗಳ ಸುಟ್ಟು ಭಸ್ಮ ಮಾಡಿದೆ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ, ಅಗ್ನಿಿಶಾಮಕ ದಳದ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ.
ಘಟನಾ ಸ್ಥಳಕ್ಕೆೆ ತಹಶೀಲ್ದಾಾರ್ ಮಹೇಶ ಪಾಟೀಲ, ಸಿಪಿಐ ರಘವೀರಸಿಂಗ ಠಾಕೂರ್, ಅಗ್ನಿಿಶಾಮಕ ದಳದ ಅಧಿಕಾರಿಗಳು ಬಂದು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅಗ್ನಿಿಶಾಮಕ ದಳದ ವೈಲ್ಯದ ಆರೋಪ : ಒಂದು ಅಂಗಡಿಗೆ ಹೊತ್ತುಕೊಂಡ ಬೆಂಕಿ ಸುಮಾರು 11 ಅಂಗಡಿಗಳಿಗೆ ನುಗ್ಗಿಿ ಅಪಾರ ಪ್ರಮಾಣದ ನಷ್ಟವಾಗಿದೆ, ಅಗ್ನಿಿಶಾಮಕ ವಾಹನ ಒಂದೇ ಇರುವ ಕಾರಣ ಬೆಂಕಿ ನಂದಿಸಲು ತಡವಾಗಿದೆ. ಇಷ್ಟೊೊಂದು ಅವಘಡ ಸಂಭವಿಸಲು ನೇರ ಕಾರಣ ಅಗ್ನಿಿಶಾಮಕ ದಳದ ವೈಲ್ಯ ಎಂದು ಅಂಗಡಿ ಮಾಲೀಕರು ಆರೋಪಿಸಿದ್ದಾರೆ.
ಮೂಲಗಳ ಪ್ರಕಾರ ಎರಡು ವಾಹನಗಳಿದ್ದು, ಒಂದು ವಾಹನ ಮಾತ್ರ ಚಾಲ್ತಿಿಯಲ್ಲಿದೆ. ಕೆಕೆಆರ್‌ಡಿಬಿಯಲ್ಲಿ ಸಾಕಷ್ಟು ಅನುದಾನ ಲಭ್ಯವಿದೆ. ಅನಗತ್ಯ ಕೆಲಸಗಳಿಗಾಗಿ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿಿದೆ. ದೊಡ್ಡ ತಾಲೂಕು ಕೇಂದ್ರದಲ್ಲಿ ಕೇವಲ ಒಂದೆರಡು ಅಗ್ನಿಿಶಾಮಕ ವಾಹನಗಳು ಕೊಟ್ಟರೆ ಸರಿದೂಗಿಸುವುದು ಹೇಗೆ? ಎಂಬುದು ಸಾರ್ವಜನಿಕರ ಪ್ರಶ್ನೆೆಯಾಗಿದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ