Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಿರಿ- ಅಭಿಷೇಕ್ ದತ್ತ್

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ ಏ24: ರಾಜ್ಯದಲ್ಲಿನ ಬಿಜೆಪಿಯ ಶೇ 40% ಸರ್ಕಾರವನ್ನು ಕಿತ್ತೆಸೆದು ಜನಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ದತ್ತ್ ಹೇಳಿದರು.

ಕೆ.ಆರ್.ಪುರದ ಬಸವನಪುರ ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ‌.ಮೋಹನ್ ನೇತೃತ್ವದಲ್ಲಿ ಮಾಜಿ ನಗರಸಭಾ ಸದಸ್ಯ ಶೀಗೆಹಳ್ಳಿ ಬಾಲಕೃಷ್ಣ ಅನ್ಯ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆ ಹಾಗೂ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಿಜೆಪಿ ಸರ್ಕಾರ ಭ್ರಷ್ಟಚಾರದಿಂದಾಗಿ ಮನೆಮಾತಾಗಿದೆ. ಇಂತಹ ಸರ್ಕಾರದಿಂದ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್ ಪಕ್ಷದ ಅಧಿಕಾರಕ್ಕೆ ಬಂದರೆ ಜನರಿಗೆ ನೆಮ್ಮದಿ ದೊರಕಲಿದೆ. ಕಾಂಗ್ರೆಸ್ ಜನರ ಧೋರಣೆ ಎತ್ತಿಹಿಡಿಯುವ ಪಕ್ಷ ಎಂದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ.ಮೋಹನ್, ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿದೆ. ಈ ಬಾರಿ ಕಾಂಗ್ರೆಸ್ ಕ್ಷೇತ್ರದಲ್ಲಿ ಜಯಭೇರಿ ಬಾರಿಸಲಿದೆ ಎಂದರು.

ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸ್ವಾಮಿ, ಕಾಂಗ್ರೆಸ್ ಮುಖಂಡರಾದ ಮಂಜುನಾಥ್, ಡಿ.ಎ.ಗೋಪಾಲ್ ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ