Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅದ್ದೂರಿಯಾಗಿ ಜರುಗಿದ ಗೋಮರ್ಸಿ ಶಂಶುದ್ದೀನ್ ಖಾದ್ರಿ ಉರುಸು

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.09:
ತಾಲ್ಲೂಕಿನ ಗೋಮರ್ಸಿ ಗ್ರಾಾಮದಲ್ಲಿ ಹಿಂದೂ-ಮುಸ್ಲಿಿಂರ ಭಾವೈಕ್ಯತೆ ಸಂಕೇತವಾದ ಹಜರತ್ ಮೀರಾಂ ಸೈಯದ್ ಶಾಹ ಶಂಶುದ್ದೀನ್ ಖಾದ್ರಿಿ ಅವರ ಉರುಸು ಅದ್ದೂರಿಯಾಗಿ ನಡೆಯಿತು.
ಉರುಸಿನ ಪ್ರಯುಕ್ತ ಧ್ವಜಾರೋಹಣ ನೆರವೇರಿಸುವ ಕಾರ್ಯಕ್ರಮ ಸೇರಿದಂತೆ ಇನ್ನಿಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಗಿನ ಜಾವ 5ಗಂಟೆಯಿಂದ ಸೈಯದ್ ಖಾಸೀಂ ಖಾದ್ರಿಿ ಉರ್ ಸರ್ಕಾರ್ ಪಾಷಾ ಸಾಹೇಬ್ ನೇತೃತ್ವದಲ್ಲಿ ಗಂಧ ಮೆರವಣಿಗೆ ನಡೆಯಿತು. ಬಳಿಕ ಧಾರ್ಮಿಕ ವಿಧಾನಗಳ ಪ್ರಕಾರ ಪೂಜಾ-ಪ್ರಾಾರ್ಥನೆಗಳು ನಡೆದವು. ಗೋಮರ್ಸಿ ಸೇರಿ ಸುತ್ತಮುತ್ತಲಿನ ಹಳ್ಳಿಿಗಳಿಂದ ಎಲ್ಲಾಾ ಜಾತಿ ಜನಾಂಗದ ಜನರು ದರ್ಗಾದಲ್ಲಿ ಸಕ್ಕರೆ ಸಮರ್ಪಿಸಿ, ಭಕ್ತಿಿ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಸೈಯದ್ ಇಸ್ಮಾಾಯಿಲ್ ಖಾದ್ರಿಿ ಅತರ್‌ಬಾಬಾ ಜಾಗೀರ್‌ದಾರ್ ಗೋಮರ್ಸಿ, ಸೈಯದ್ ಮೈನುದ್ದೀನ್ ಖಾದ್ರಿಿ ತೆಕ್ಕಲಕೋಟೆ, ಸೈಯದ್ ಷಾ ತಾಹೇರ್‌ಖಾದ್ರಿಿ ಜಂತಕಲ್, ಸೈಯದ್ ಹಾಜಂಖಾದ್ರಿಿ ಕಂಪ್ಲಿಿ, ಸೈಯದ್ ತುರಾಬ್ ಖಾದ್ರಿಿ ಕಂಪ್ಲಿಿ, ಸೈಯದ್ ಮತೀನ್ ಖಾದ್ರಿಿ ಕಂಪ್ಲಿಿ, ಖಾದರ್‌ಭಾಷಾ ತಾತನವರು ಗೋಮರ್ಸಿ, ಸೈಯದ್ ಸಜ್ಜಾಾದ್ ಖಾದ್ರಿಿ, ಸೈಯದ್ ಬಾಬಾ ಖಾದ್ರಿಿ, ಮುಖಂಡರಾದ ಸೈಯದ್ ಸಜ್ಜಾಾದ್‌ಖಾದ್ರಿಿ, ಸೈಯದ್ ಯುನೂಸ್‌ಪಾಷಾ ಖಾದ್ರಿಿ, ಮರೇಗೌಡ, ಬಸನಗೌಡ, ದೊಡ್ಡಬಸನಗೌಡ, ಶ್ರೀನಿವಾಸ, ಖಲೀಲ್‌ಪಾಷಾ, ಮಹ್ಮದ್‌ಸಾಬ್, ರಸೂಲ್‌ಸಾಬ್, ಬುಡ್ಡಾಾಸಾಬ್ ಮುಜಾವಾರ್, ಶಾಮೀದ್, ಶಾಹೀದ್ ಸೇರಿದಂತೆ ಮಾಡಶಿರವಾರ ಹಾಗೂ ಗೋಮರ್ಸಿ ಗ್ರಾಾ.ಪಂ. ಸದಸ್ಯರು, ಗ್ರಾಾಮಸ್ಥರು ಇತರರು ಇದ್ದರು. ಉರುಸಿನ ಅಂಗವಾಗಿ ರಾತ್ರಿಿ ಖವ್ವಾಾಲಿ ಕಾರ್ಯಕ್ರಮದಲ್ಲಿ ಭಕ್ತರ ಮನಸೂರೆಗೊಂಡಿತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ