Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನ 2 ರಂದು ಕಿತ್ತೂರು ಚನ್ನಮ್ಮ ಜಯಂತಿ

ಸುದ್ದಿಮೂಲವಾರ್ತೆ

ಕೊಪ್ಪಳ.ಅ,27: ಅ.23 ರಂದು ನಡೆಯಬೇಕಾಗಿದ್ದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿಯನ್ನು ಆಚರಿಸಬೇಕಿತ್ತು. ವಿಜಯ ದಶಮಿಯ ಹಿನ್ನೆಲೆಯಲ್ಲಿ ನ 2 ರಂದು ಸಾಹಿತ್ಯ ಭವನದಲ್ಲಿ ನಡೆಯಲಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕಾ ಅಧ್ಯಕ್ಷ ಕರಿಯಪ್ಪ ಮೇಟಿ ಹೇಳಿದರು.

ಅವರು ಇಂದು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿ ಕಿತ್ತೂರು ಚನ್ನಮ್ಮ ವೃತ್ತದಿಂದ ಗಡಿಯಾರ ಕಂಬದ ಮೂಲಕ ಸಾಹಿತ್ಯ ಭವನದವರೆಗೂ ಮೆರವಣಿಗೆ ನಡೆಯಲಿದೆ. ಈ ಕಾರ್ಯಕ್ರಮ ದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.‌ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಶರಣಪ್ಪ ಬಿಳಿಯೆಲೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಕೊಪ್ಪಳ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡಲಾಗುವುದು ಎಂದು ಅವರು ತಿಳಿಸಿದರು.

ಪಂಚಮಸಾಲಿ ಸಮಾಜದ ಕಲ್ಯಾಣ ಮಂಟಪವನ್ನು ಒಂದೆರೆಡು ವರ್ಷದಲ್ಲಿ ಮುಗಿಸಲಿದ್ದೇವೆ ಎಂದು ತಿಳಿಸಿದರು.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು 30 ರವರೆಗೂ ಕೊಪ್ಪಳದ ವೀರರಾಣಿ ಕಿತ್ತೂರು ಚನ್ನಮ್ಮ ಬ್ಯಾಂಕಿನಲ್ಲಿ ಸಲ್ಲಿಸಬಹುದಾಗಿದೆ. ಎಸ್ಎಸ್ ಎಲ್ ಸಿಯಲ್ಲಿ 90 ಹಾಗು ಪಿಯೂಸಿಯಲ್ಲಿ 80 ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದೆಂದು ಮನವಿ ಮಾಡಿಕೊಂಡರು

ಈ ಸಂದರ್ಭದಲ್ಲಿ ಗವಿಸಿದ್ದಪ್ಪ ಚಿನ್ನೂರು, ಶರಣಪ್ಪ ಕೋಣಿ, ದೇವರಾಜ ಹಾಲಸಮುದ್ರ, ವೀರೇಶ ಬಳಗಾರ ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ