Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಬಿಜೆಪಿ ಟೀಕೆ

ಸುದ್ದಿಮೂಲ ವಾರ್ತೆ

ಮೈಸೂರು, ಜು. 21:ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಆಡಳಿತ ಸೂತ್ರ ಹಿಡಿದ ಕೂಡಲೇ ವರ್ಗಾವಣೆ ದಂಧೆ ಮುಳುಗಿದ್ದು, ಇದರ ಪರಿಣಾಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಮೈಸೂರು ಬಿಜೆಪಿ ನಗರ ವಕ್ತಾರ ಮೋಹನ್ ಕುಮಾರ್ ಟೀಕೆ ಮಾಡಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಸರ್ಕಾರಕ್ಕೆ ಹನಿಮೂನ್ ಟೈಮ್ ಕೊಡಲಾಗಿತ್ತು. ಆದರೆ, ಎರಡು ತಿಂಗಳಲ್ಲಿ ಕಾನೂನು ಸುವ್ಯವ್ಥೆಯನ್ನು ಹಾಳು ಮಾಡಲಾಗಿದೆ.. ಟಿ.ನರಸೀಪುರ ಹಾಗೂ ಶಿವಮೊಗ್ಗದಲ್ಲಿ ನಡೆದ ಕೊಲೆಗಳು ಇವರ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಸರ್ಕಾರ ವರ್ಗಾವಣೆ ಧಂದೆಯಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.

ರಾಜಧಾನಿಯಲ್ಲಿ 24 ವಿರೋಧಪಕ್ಷಗಳನ್ನು ಒಗ್ಗೂಡಿಸಿ ಸಭೆ ಮಾಡಲಾಯಿತು. ಆ ಸಭೆಗೆ ರಾಜಕೀಯ ನಾಯಕರನ್ನು ಕರೆ ತರಲು ಐಎಎಸ್ ಅಧಿಕಾರಿಗಳನ್ನು ಬಳಸಿದ್ದು ಖಂಡನೀಯ. ಇದನ್ನು ವಿಧಾನಸಭೆಯಲ್ಲಿ ಪ್ರಶ್ನೆ ಮಾಡಿದರೆ ಉತ್ತರ ಕೊಡಲಿಲ್ಲ. ಈ ಬಗ್ಗೆ ವಿಪಕ್ಷಗಳು ಸದನದಲ್ಲಿ ಧರಣಿ ಮಾಡಿದ್ದವು. ಬಿಜೆಪಿಯ ಹತ್ತು ಶಾಸಕರನ್ನು 3 ದಿನದ ಸದನಕ್ಕೆ ಬರದಂತೆ ವಜಾ ಮಾಡಿದರು. ಇದು ಕಾಂಗ್ರೆಸ್ ಸರ್ಕಾರದ ಗೂಂಡಾ ವರ್ತನೆ ಎಂದು ವಾಗ್ದಾಳಿ ನಡೆಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ