Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನನ್ನ ವಿರುದ್ದ ದೂರಿದವರು ಮೊದಲು ತಮ್ಮದು ನೋಡಿಕೊಳ್ಳಲಿ- ಹರಿಪ್ರಸಾದ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.11:ಇತ್ತೀಚಿಗೆ ಈಡಿಗ ಸಮಾಜದ ಸಮಾವೇಶದಲ್ಲಿ ಸಿಎಂ ವಿರುದ್ದ ಪರೋಕ್ಷವಾಗಿ ಮಾತನಾಡಿದ್ದ ವಿಧಾನಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಉಸ್ತುವಾರಿ ಸುರ್ಜೆವಾಲಾ ಗೆ ದೂರು ಕೊಟ್ಟಿದ್ದಾರೆ ಎಂಬುವದಕ್ಕೆ ಬಿ ಕೆ ಪ್ರಸಾದ ಪ್ರತಿಕ್ರಿಯಿಸಿದ್ದಾರೆ.

ಇಂದು ಕುಕನೂರು ತಾಲೂಕಿನ ತಳಬಾಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ದೂರು ಕೊಟ್ಟರೆ ಬಹಳ ಸಂತೋಷ, ಎಲ್ಲರೂ ದೂರು ಕೊಡಬೇಕು. ನನ್ನ ವಿರುದ್ದ ದೂರು ಕೊಡೊರು ಫಸ್ಟ್ ಅವರು ಎನೂ ಅಂತ ತಿಳ್ಕೋಬೇಕು ಎಂದರು.

ಇದರೊಂದಿಗೆ ಸಿಎಂ ಸಿದ್ದು ವಿರುದ್ದ ಮತ್ತೆ ಅಸಮಾಧಾನ ಹೊರ ಹಾಕಿದರು.ದೂರು ಕೊಟ್ಟರೆ ಬಹಳ ಸಂತೋಷ, ದೂರು ಕೊಡುವ ಮೊದಲು ಅವರು ಎನೂ ಅನ್ನೊದನ್ನ ತಿಳ್ಕೋಬೇಕು ಎಂದರು.

ನನ್ನ ಬಗ್ಗೆ ಮಾತಾಡತಾಯಿದಾರಾ..? ಅವರ ಮೇಲೆ ಹಗರಣಗಳು ಇವೆ ಅದಕ್ಕಾಗಿ ಮಾತಾಡ್ತಾಯಿದ್ದಾರೆ. ಅದರಿಂದ ಬಚಾವಾಗಲೂ ಮಾತಾಡ್ತಾರೆ ಮಾತಾಡಲಿ. ದೈರ್ಯ ಇದ್ರೆ ಗೆ ಹೆಳ್ತಾನೇಯಿರಲಿ ಎಂದರು.

ಬಸನಗೌಡ ಪಾಟೀಲ್ ಯತ್ನಾಳ ಕಾಂಗ್ರೆಸ್ ವಿರುದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ಬಿಜೆಪಿಯವರು ಹಗಲು ಕನಸು ಕಾಣ್ತಾಯಿದ್ದಾರೆ. ನಮ್ಮ ಪಕ್ಷದಲ್ಲಿ ಕಿತ್ತಾಟ ಇಲ್ಲ, ಇದರಿಲ್ಲ ಪ್ರಜಾಪ್ರಭುತ್ವ ಇದೆ. ಪ್ರಜಾಪ್ರಭುತ್ವದಲ್ಲಿ ನಾವು ಹೇಳ್ತಿವಿ, ಅವರಂತೆ ನಾಗ್ಪುರದಲ್ಲಿ ನಿರ್ದೇಶನಗಳನ್ನ ತಗೆದುಕೊಳ್ಳಲ್ಲ ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ