Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಲಿಂಗಾಯತ ಸ್ವತಂತ್ರ ಧರ್ಮ ಕ್ಕಾಗಿ ಆಗ್ರಹ

ಸುದ್ದಿಮೂಲ ವಾರ್ತೆ ಬಳ್ಳಾರಿ, ಫೆ. 15:
ಲಿಂಗಾಯತ ಸ್ವತಂತ್ರ ಧರ್ಮದ ಸ್ಥಾನಮಾನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಬಸವದಳ ಟ್ರಸ್ಟ್‌ನ ಸದಸ್ಯರು ಸರ್ಕಾರಕ್ಕೆ ಬುಧವಾರ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕ ಸರ್ಕಾರ ‘ಲಿಂಗಾಯತ ಸ್ವತಂತ್ರ ಧರ್ಮ’ದ ಮರು ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು. ಬಸವಣ್ಣನವರ ಐಕ್ಯಮಂಟಪಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಬೇಕು. ಕಲಬುರ್ಗಿ ವಿಶ್ವವಿದ್ಯಾಲಯಕ್ಕೆ ಬಸವೇಶ್ವರ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಬೇಕು ಎಂದು ಅವರು ಮನವಿಯಲ್ಲಿ ಕೋರಿದ್ದಾರೆ.
ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ರಾಷ್ಟ್ರೀಯ ಬಸವದಳ ಟ್ರಸ್ಟ್‌ನ ಜಿಲ್ಲಾ ಘಟಕದ ಸದಸ್ಯರು ಮತ್ತು ಪದಾಧಿಕಾರಿಗಳು, ಸಮಾಜ ಸುಧಾರಕ, ಸಮಾನತೆಯ ಹರಿಕಾರ, ವಚನಗಳ ಮೂಲಕ ಎಲ್ಲರನ್ನೂ ತಲುಪಿದ್ದ ಬಸವಣ್ಣನವರ ಪ್ರಸ್ತುತತೆ ಕುರಿತು ಸರ್ಕಾರಕ್ಕೆ ವಿವರಿಸಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ