Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದೂರ ಮಾರ್ಗಗಳ ಸಾರಿಗೆ ಬಸ್ ದರ ಇಳಿಕೆ

 ಸುದ್ದಿಮೂಲ ವಾರ್ತೆ ಬೆಂಗಳೂರು, ಜ.07:
ವಾಯುವ್ಯ ಕರ್ನಾಟಕ ಸಾರಿಗೆ ದೂರದ ಪ್ರಯಾಣಗಳ ಬಸ್ ದರವನ್ನು ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ಆಯ್ದ ಮಾರ್ಗಗಳಲ್ಲಿ ಮಾತ್ರ ದರ ಇಳಿಕೆಯಾಗಿದೆ. ಕೆಲವು ದೂರ ಮಾರ್ಗದಲ್ಲಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆೆಯಲ್ಲಿ ಕಡಿಮೆಯಾಗಿದೆ. ಈ ಹಿನ್ನೆೆಲೆಯಲ್ಲಿ ಹುಬ್ಬಳ್ಳಿಿಯಿಂದ ವಿವಿಧ ದೂರದ ಪ್ರಮುಖ ಸ್ಥಳಗಳ ನಡುವೆ ಸಂಚರಿಸುವ ಪ್ರತಿಷ್ಠಿಿತ ಸಾರಿಗೆ ಬಸ್‌ಗಳ ಪ್ರಯಾಣ ದರದಲ್ಲಿ ಇಳಿಕೆ ಮಾಡಲಾಗಿದೆ.
ಅಲ್ಲದೆ ಬೆಂಗಳೂರುನಿಂದ ಕೊಡಗು ಜಿಲ್ಲೆಯ ವಿವಿಧ ಸ್ಥಳಗಳಿಗೆ ಸಂಚರಿಸುವ ಬಸ್ಗಳ ಪ್ರಯಾಣ ದರವನ್ನು ಕೂಡ ಇಳಿಕೆ ಮಾಡಲಾಗಿದೆ.
ಒಂದೇ ಟಿಕೆಟನ್‌ಲ್ಲಿ 4 ಅಥವಾ ಹೆಚ್ಚು ಆಸನಗಳನ್ನು ಕಾಯ್ದಿಿರಿಸಿದರೆ ಪ್ರಯಾಣದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆೆ ಒಂದೇ ಟಿಕೆಟ್ ಖರೀದಿಸಿದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಯಾವ ಮಾರ್ಗ ಎಷ್ಟು ಕಡಿಮೆ
ಮಾರ್ಗ ಹಿಂದಿನ ದರ ಈಗಿನ ದರ
ಹುಬ್ಬಳಿ-ಶಿರಡಿ 1657 1628
ಧಾರವಾಡ-ಶಿರಡಿ 1576 1560
ಬೆಳಗಾವಿ-ಶಿರಡಿ 1410 1390
ಹುಬ್ಬಳ್ಳಿಿ-ಪಿಂಪ್ರಿಿ 1180 1088
ಧಾರವಾಡ-ಪಿಂಪ್ರಿಿ 1079 1020
ಬೆಳಗಾವಿ-ಪಿಂಪ್ರಿಿ 890 870
ಹುಬ್ಬಳ್ಳಿಿ-ಪಣಜಿ 449 364
ಧಾರವಾಡ-ಪಣಜಿ 376 340
ಹುಬ್ಬಳ್ಳಿಿ-ವಾಸ್ಕೋೋ 501 394
ಧಾರವಾಡ-ವಾಸ್ಕೋೋ 423 370

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ