Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಲ್ಲನಗೌಡರು ರಾಯರಡ್ಡಿಯವರ ಕ್ಷಮೆ ಕೇಳಬೇಕು:ಕಡೆಮನಿ

ಸುದ್ದಿಮೂಲವಾರ್ತೆ

ಕೊಪ್ಪಳ,ಆ.04: ಬಸವರಾಜ ರಾಯರಡ್ಡಿಯವರಿಗೆ ಮಸಿ ಬಳಿಯುವ ಹೇಳಿಕೆ ನೀಡಿರುವ ಮಲ್ಲನಗೌಡ ಕೋನನಗೌಡ್ರ ಶನಿವಾರದೊಳಗೆ ಕ್ಷಮೆ ಇಲ್ಲಬೇಕು ಇಲ್ಲವಾದರೆ ನಾವು ಅವರಿಗೆ ಮಸಿ ಬಳಿಯುತ್ತೇವೆ ಎಂದು ಬಸವರಾಜ ರಾಯರೆಡ್ಡಿ ಅಭಿಮಾನಿ ಬಳಗದ ಹನುಮೇಶ ಕಡೇಮನಿ ಹೇಳಿದರು.

ಇತ್ತೀಚಿಗೆ ತಳಕಲ್ ನ ಕಾರ್ಯಕ್ರಮದಲ್ಲಿ ರಾಯರೆಡ್ಡಿಯವರು ಮಾತನಾಡುವಾಗ ಏಕವಚನ ಬಳಸಿಲ್ಲ. ಒಂದು ವೇಳೆ ಬಳಸಿದ್ದರೆ ಮಾತಿನ ಭರದಲ್ಲಿ ಆಗಿರಬಹುದು. ಆದರೆ MLA ಚುನಾವಣೆಯಲ್ಲಿ 500 ಓಟು ಪಡೆಯಲು ಆಗದ ವ್ಯಕ್ತಿ ರಾಯರೆಡ್ಡಿಯವರ ಬಗ್ಗೆ ಹೀನಾಯವಾಗಿ ಮಾತನಾಡುವುದು ನಿಲ್ಲಿಸಬೇಕು ಎಂದು ಜೆಡಿಎಸ್ ನ ಮಲ್ಲನಗೌಡ್ರ ವಿರುದ್ದ ವಾಗ್ದಾಳಿ ನಡೆಸಿದರು.

ರಾಯರೆಡ್ಡಿಯವರಿಗೆ ಮಸಿ ಬಳಿಯುವ ಬೆದರಿಕೆ ಹಾಕಿರುವ ಮಲ್ಲನಗೌಡ್ರ ವಿರುದ್ದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಕಡೇಮನಿ ಆಗ್ರಹಿಸಿದರು.

ಜಿ.ಪಂ. ಮಾಜಿ ಸದಸ್ಯರಾದ ಅಶೋಕ ತೋಟದ, ಯಲಬುರ್ಗಾ ಯುವ ಕಾಂಗ್ರೆಸ್ ತಾಲೂಕು ಉಪಾಧ್ಯಕ್ಷರಾದ ಮರಿಸ್ವಾಮಿ ಪೂಜಾರ, ಯುವ ಎಸ್ ಸಿ ಘಟಕದ ಅಧ್ಯಕ್ಷರಾದ ಭೀಮಣ್ಣ ನಡುಲಮನಿ ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ