Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಾಮೂಹಿಕ ವಿವಾಹಗಳು ಬಡವರಿಗೆ ಅನುಕೂಲವಾಗುತ್ತದೆ : ಶಾಸಕ ಹಿಟ್ನಾಳ

ಸುದ್ದಿಮೂಲ ವಾರ್ತೆ ಕೊಪ್ಪಳ, ನ.30:
ಸಾಮೂಹಿಕ ವಿವಾಹಗಳು ಏರ್ಪಡಿಸುವುದರಿಂದ ಬಡವರಿಗೆ, ಆರ್ಥಿಕವಾಗಿ ಸದೃಢವಿಲ್ಲದವರಿಗೆ ಅನುಕೂಲವಾಗುತ್ತದೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಾಳ್ ಹೇಳಿದರು.
ಅವರು ಸರ್ದಾರ್ ಗಲ್ಲಿಯ ಮುಸ್ಲಿಿಂ ಪಿಂಜಾರ್ ಪಂಚ ಕಮಿಟಿಯವರು ಹಜರತ್ ಮೆಹಬೂಬ್ ಸುಬ್ಹಾಾನಿ ರವರ ಪವಿತ್ರ ಗ್ಯಾಾರವಿ ಶರ್‌ೀ ಆಚರಣೆಯ ನಿಮಿತ್ತ ಏರ್ಪಡಿಸಿದ ಸಾಮೂಹಿಕ ವಿವಾಹಗಳ ಕಾರ್ಯಕ್ರಮದಲ್ಲಿ ಪಾಲ್ಗೊೊಂಡು ಮಾತನಾಡಿ ಸತತವಾಗಿ 21 ವರ್ಷದಿಂದ ಪ್ರತಿ ವರ್ಷ ಬಡ ಮುಸ್ಲಿಿಂ ಜೋಡಿಗಳ ಉಚಿತ ವಿವಾಹಗಳನ್ನು ನಡೆಸಿಕೊಂಡು ಬಂದಿದ್ದು ಸಂತೋಷವೆನಿಸುತ್ತದೆ, ರಾಜ್ಯದ ಮುಖ್ಯಮಂತ್ರಿಿ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಸಾಕಷ್ಟು ಅನುದಾನ ನೀಡಿದ್ದಾಾರೆ ಈ ವರ್ಷ ಸುಮಾರು 20 ಬಡ ಜೋಡಿಗಳು ಹೆಸರುಗಳನ್ನ ನೋಂದಾಯಿಸಿದ್ದು, ನೂತನ ವಧು ವರರಿಗೆ ಶುಭ ಕೋರುತ್ತೇನೆ ಎಂದರು.
ಜೆಡಿಎಸ್ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಮಾತನಾಡಿ, ಇಂದಿನ ಅತ್ಯಂತ ದುಬಾರಿ ಯುಗದಲ್ಲಿ ಸಮಾಜದಲ್ಲಿರುವ ಬಡ ಮುಸ್ಲಿಿಂ ಜೋಡಿಗಳಿಗೆ ಸಾಮೂಹಿಕ ವಿವಾಹಗಳನ್ನು ಮಾಡುವುದರ ಮೂಲಕ ಅವರ ದೊಡ್ಡ ಭಾರ ಕಡಿಮೆ ಮಾಡಲು ಸಂಸ್ಥೆೆಯವರು ಕಾರ್ಯ ಶ್ಲಾಾಘನೀಯವಾಗಿದೆ ಎಂದರು.
ಈ ಎಲ್ಲಾಾ ನೂತನ ಜೋಡಿಗಳಿಗೆ ಬಂಗಾರದ ತಾಳಿಯನ್ನು ಕೆಪಿಸಿಸಿ ಸಂಯೋಜಕ ಡಾ. ಕೆ.ಎಂ.ಸೈಯದ್ ನೀಡುತ್ತಾಾರೆ ಅವರನ್ನು ಸಂಘಟಕರು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಈ ಪವಿತ್ರ ಗ್ಯಾಾರವಿ ನಿಮಿತ್ತ ಬೃಹತ್ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದವರಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಾಳ್ ಪ್ರಮಾಣ ಪತ್ರ ವಿತರಿಸಿದರು.
ಪ್ರಾಾಸ್ತಾಾವಿಕವಾಗಿ ಕಾಸಿಂ ಸರ್ದಾರ್ ಮಾತನಾಡಿದರು.ಕಾರ್ಯಕ್ರಮದಲ್ಲಿ ಕೊಪ್ಪಳ ನಗರಾಭಿವೃದ್ಧಿಿ ಪ್ರಾಾಧಿಕಾರ ಅಧ್ಯಕ್ಷ ಶ್ರೀನಿವಾಸ್ ಗುಪ್ತ, ಜೆಡಿಎಸ್ ಪಕ್ಷದ ಜಿಲ್ಲಾಾಧ್ಯಕ್ಷ ಸುರೇಶ್ ಭೂಮರೆಡ್ಡಿಿ, ಕೆಪಿಸಿಸಿ ಸಂಯೋಜಕ ಡಾ. ಕೆ.ಎಂ. ಸೈಯದ್, ನಗರ ಬ್ಲಾಾಕ್ ಕಾಂಗ್ರೆೆಸ್ ಅಧ್ಯಕ್ಷ ಎಂ.ಕಾಟನ್ ಪಾಷಾ, ಸಮಾಜದ ಗುರುಗಳು, ನದ್‌ಾ ಸಮಾಜದ ಜಿಲ್ಲಾಾಧ್ಯಕ್ಷ ಕೆ.ಎಂ ಮುದ್ದಾಾಬಳ್ಳಿಿ,ಕೊಪ್ಪಳ ತಾಲೂಕ ನದ್‌ಾ ಸಂಘದ ಅಧ್ಯಕ್ಷರಾದ ಅಸ್ಮನ್ ಸಾಬ್, ಉಪಾಧ್ಯಕ್ಷರಾದ ಕ್ರುಸಾಬ್, ಮಹಿಳಾ ಜಿಲ್ಲಾಾ ಅಧ್ಯಕ್ಷರಾದ ಸಲೀಂ ಜಾನ್, ಮುಸ್ಲಿಿಂ ಪಿಂಜಾರ್ ಪಂಚ ಕಮಿಟಿಯ ಗೌರವ ಅಧ್ಯಕ್ಷರು ಹಾಗೂ ನದ್‌ಾ ಪಿಂಜಾರ್ ಸಂಘದ ರಾಜ್ಯ ಕೋಶಾಧಿಕಾರಿ ಶಹಾಬುದ್ದೀನ್ ಸಾಬ್ ನೂರಬಾಷ್, ಪಂಚ ಕಮಿಟಿಯ ಅಧ್ಯಕ್ಷರಾದ ಖಾದರ್ ಸಾಬ್ ಕುದುರಿಮೋತಿ, ನಗರಸಭೆ ಮಾಜಿ ಸದಸ್ಯ, ಪಂಚ ಕಮಿಟಿಯ ಕಾರ್ಯದರ್ಶಿ ಮೆಹಬೂಬ್ ಬಾಷಾ ಮಾನ್ವಿಿ, ಖಜಾಂಚಿಯಾದ ಮೀರಾಸಾಬ್, ಝಂಡಾ ಕಟ್ಟಿಿ ಅಧ್ಯಕ್ಷ ಮರ್ದಾನ್ ಸಾಬ್ ಲುಂಗಿ, ಪಂಚ ಕಮಿಟಿಯ ಇತರೆ ಸದಸ್ಯರಾದ ರಿಯಾಜ್ ಕುದ್ರಿಿಮೋತಿ, ರಶೀದ್ ನೀರಲಗಿ, ಅಬ್ದುಲ್ ರೆಹಮಾನ್, ವಾಸಿಮ್, ಇಸ್ಮಾಾಯಿಲ್ ಸಾಬ್, ನಬಿಸಾಬ್, ಕುತ್ತುಬುದ್ದೀನ್, ಖಾಜಾಸಾಬ್ ನಗರ ಘಟಕ ಕಾರ್ಯದರ್ಶಿ ಬಾಬುಸಾಬ, ಅಮೀರ್ ಹಮ್ಜಾಾ ನಿವೃತ್ತ ಶಿಕ್ಷಕರು, ರಮಜಾನ್ ಸಾಬ್ ಸೇರಿದಂತೆ ಸರ್ವ ಸದಸ್ಯರು ಪಾಲ್ಗೊೊಂಡಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ