Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹರಪನಹಳ್ಳಿಯಲ್ಲಿ ಇಎಸ್‌ಐ ಆಸ್ಪತ್ರೆ ತೆರೆಯಲು ಎಐಸಿಸಿಟಿಯು ವತಿಯಿಂದ ಬೃಹತ್ ಪ್ರತಿಭಟನೆ

 ಸುದ್ದಿಮೂಲ ವಾರ್ತೆ ಹರಪನಹಳ್ಳಿ, ಡಿ.22:
ಇಂದು ಪಟ್ಟಣದಲ್ಲಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಿಲ್ ಾರ್ ಟ್ರೇೇಡಿಂಗ್ ಯೂನಿಯನ್ ತಾಲೂಕು ಘಟಕ ಒಕ್ಕೂಟದ ವತಿಯಿಂದ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ ಮಾಡಲಾಯಿತು.
ಪಟ್ಟಣದ ರಾಜ ಸೋಮಶೇಖರ ನಾಯಕ( ಹರಿಹರ ಸರ್ಕಲ್ ) ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ಮುಖಾಂತರ ಘೋಷಣೆ. ಧಿಕ್ಕಾಾರ ಕೂಗುತ್ತಾಾ ಪ್ರಗತಿಪರ ಕಟ್ಟಡ ಕಾರ್ಮಿಕರ ಹೋರಾಟಗಾರರ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆ ಹೋರಾಟಗಾರರು ತಹಶೀಲ್ದಾಾರ್ ಗಿರೀಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಹೋರಾಟಗಾರರು ತಾಲೂಕನಲ್ಲಿ ನೊಂದಾಯಿತ ಕಾರ್ಮಿಕರ ಸಂಖ್ಯೆೆ ಹೆಚ್ಚಿಿದ್ದು ಅವರಿಗೆ ಸರ್ಕಾರದ ವತಿಯಿಂದ ನಿವೇಶನ. ಖಾಸಗಿ ಆಸ್ಪತ್ರೆೆಗಳನ್ನು ಕಾರ್ಮಿಕ ಇಲಾಖೆಗೆ ನೊಂದಣಿ ಮಾಡುವುದು. ವಿಜಯನಗರ ಜಿಲ್ಲೆಯ ಕೊಟ್ಟೂರು ಕೂಡ್ಲಿಿಗಿ ಹರಪನಹಳ್ಳಿಿ ಹಾಗೂ ಹಡಗಲಿ ಒಳಗೊಂಡಂತೆ ಮಧ್ಯಭಾಗದಲ್ಲಿನ ಹರಪನಹಳ್ಳಿಿಯಲ್ಲಿ ಮುಖ್ಯವಾಗಿ ಇಎಸ್ಐ ಆಸ್ಪತ್ರೆೆಯನ್ನು ತೆರೆಯುವುದು. ಹೀಗೆ ಹಲವಾರು ಬೇಡಿಕೆಗಳನ್ನು ಕೂಡಲೇ ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಸರ್ಕಾರವನ್ನು ಒತ್ತಾಾಯಿಸಿದರು.
ಈ ಪ್ರತಿಭಟನೆಯಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕ ಪ್ರಕಾಶ್ ಗೌಡ ಎಐಸಿಸಿಟಿಯು ಜಿಲ್ಲಾಧ್ಯಕ್ಷ ಸಂದೇರ್ ಪರಶುರಾಮ್ ಕಾರ್ಯದರ್ಶಿ ಸಂತೋಷ ಗುಳೇದಟ್ಟಿಿ ಟೌನ್ ಅಧ್ಯಕ್ಷ ಮಹಮ್ಮದ್ ರಫಿ, ಹುಲಿಕಟ್ಟಿಿ ಮೈಲಪ್ಪ, ಬಾಲಗಂಗಾಧರ, ಇಬ್ರಾಾಹಿಂ ಸಬ್, ಬಾಗಲಿ ರೇಣುಕಮ್ಮ, ಕಲೀಮ್, ರಾಮಣ್ಣ, ಮಂಜು, ಜೋಗಿನ ನಾಗರಾಜ್,ಮೋಹನ್ ಕುಮಾರ್. ಎಐಎಸ್‌ಎ ತಾಲೂಕ ಅಧ್ಯಕ್ಷರು, ವಿನಯ್, ಪ್ರಕಾಶ್, ಕೃಷ್ಣಕುಮಾರ್ ಹಾಗೂ ಕಾಲೇಜು ವಿದ್ಯಾಾರ್ಥಿಗಳು ಭಾಗಿಯಾಗಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ