Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ತಾಳ್ಮೆಯಿಂದ ಪ್ರತಿಕ್ರಿಯಿಸಿ - ಕುಮಾರ ಸ್ವಾಮಿಗೆ ಸಚಿವ ಬೋಸರಾಜ್ ಸಲಹೆ

ತಾಳ್ಮೆಯಿಂದ ಪ್ರತಿಕ್ರಿಯಿಸಿ - ಕುಮಾರ ಸ್ವಾಮಿಗೆ ಸಚಿವ ಬೋಸರಾಜ್ ಸಲಹೆ

ಮಡಿಕೇರಿ. ಜೂನ್.27.ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ವಿಚಾರ

ಹೆಚ್. ಡಿ. ಕುಮಾರಸ್ವಾಮಿ ಸಿಎಂ ಆಗಿದ್ದವರು, ಅವರಿಗೆ ಸ್ವಲ್ಪ ತಾಳ್ಮೆ ಎನ್ನುವುದು ಇರಬೇಕು

ಆತುರದಲ್ಲಿ ಬುಲೆಟ್ ಹಾರಿಸುವುದು ಬೇಡ, ಅದರ ಬದಲು ಅವರು ಸರ್ಕಾರಕ್ಕೆ ಸಲಹೆ ಕೊಡಲಿ

ಈಗಾಗಲೇ ಅವರು ಜನರಿಂದ ತಿರಸ್ಕೃತರಾಗಿದ್ದಾರೆ, ಇದೇ ರೀತಿ ಆಡಿದ್ರೆ ಇನ್ನಷ್ಟೂ ತಿರಸ್ಕೃತರಾಗುತ್ತಾರೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಮಿಷನ್‌ಗಾಗಿ ಹಿಂದಿನ ಬಿಜೆಪಿ ಸರ್ಕಾರದ ಕಾಮಗಾರಿ ತಡೆಹಿಡಿದಿದೆ ಎಂಬ ಕಾರಜೋಳ ಆರೋಪ ವಿಚಾರ

ಬಿಜೆಪಿಗರು ತಮ್ಮೊಳಗೆ ಬಡಿದಾಡಿಕೊಳ್ತಿದ್ದಾರೆ, ಅದನ್ನು ಮರೆಮಾಚಲು ಇಂತಹ ಆರೋಪ ಮಾಡ್ತಿದ್ದಾರೆ

ಯಾವುದೇ ಸರ್ಕಾರ ಬಂದಾಗಲೂ ಕೆಲಸ‌ ಮಾಡಲು ಸಮಯ ಅಂತ ಬೇಕಾಗುತ್ತದೆ

ಗೋವಿಂದ ಕಾರಜೋಳ ಮತ್ತು ಬಿಜೆಪಿಗರ ಕಾರ್ಯ ನೋಡಿ ಜನ ತಿರಸ್ಕಾರ ಮಾಡಿದ್ದಾರೆ

ಸದ್ಯದಲ್ಲೇ ಅಧಿವೇಶನ ಆರಂಭವಾಗುತ್ತೆ, ಎಲ್ಲರೂ ಅನುಭವಿಗಳಿದ್ದೇವೆ, ಜನಪರ ಆಡಳಿತ ನಡೆಸ್ತೀವಿ

ಗ್ಯಾರಂಟಿಗಳನ್ನು ಜಾರಿ ಮಾಡದಿದ್ದರೆ ಧರಣಿಗೆ ಕೂರುತ್ತೇವೆ ಎಂಬ ಯಡಿಯೂರಪ್ಪರ ಹೇಳಿಕೆ ವಿಚಾರ

ಯಡಿಯೂರಪ್ಪ ಮೂರ್ನಾಲ್ಕು ಬಾರಿ ಸಿಎಂ ಆಗಿದ್ದವರು.. ಸಮಯ ಹಿಡಿಯೋದು ಅವರಿಗೆ ಗೊತ್ತಿಲ್ವಾ?

ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ 7 ಕೆಜಿ ಕೊಡ್ತಿತ್ತು ಅದನ್ನು ಬಿಜೆಪಿ 5 ಕೆಜಿಗೆ ಇಳಿಸಿದ್ದು ಯಾಕೆ?

ಇದನ್ನು ಯಡಿಯೂರಪ್ಪ,ರಾಜ್ಯದ ಬಿಜೆಪಿ ಸಂಸದರು ಯಾಕೆ ಪ್ರಶ್ನೆ ಮಾಡುವುದಿಲ್ಲ

ಅಕ್ಕಿಯನ್ನು ಮೋದಿ ಏನು ಅವರ ಮನೆಯಿಂದ ತಂದು ಕೊಡುತ್ತಾರಾ- ಬೋಸರಾಜ್ ಪ್ರಶ್ನೆ

ಆಹಾರ ಭದ್ರತಾ ಕಾಯ್ದೆಯಲ್ಲಿ ಕೆಲವು ನಿಯಮಗಳಿವೆ ಆ ಪ್ರಕಾರವೇ ನಾವು ಆಹಾರ ವಿತರಿಸುತ್ತೇವೆ ವಿರೋಧ ಪಕ್ಷಗಳ ಆರೋಪಕ್ಕೆ ತಲಕಾವೇರಿಯಲ್ಲಿ ಸಚಿವ ಬೋಸರಾಜ್ ಪ್ರತಿಕ್ರಿಯೆ

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ