Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಳ್ಳಾರಿ : ಜಿಲ್ಲಾ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕಾ ್ಯನಿಂಗ್ ಸೆಂಟರ್

ಸುದ್ದಿಮೂಲ ವಾರ್ತೆ ಬಳ್ಳಾರಿ, ನ.28:
ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಸುಸ್ಥಿಿತಿಯಲ್ಲಿಟ್ಟುಕೊಳ್ಳಬೇಕು ಎಂದು ಬಳ್ಳಾಾರಿ ಸಂಸದ ಈ.ತುಕಾರಾಮ್ ಹೇಳಿದರು.
ಶುಕ್ರವಾರ ಜಿಲ್ಲಾಾ ಆಸ್ಪತ್ರೆೆಯಲ್ಲಿ ಎನ್.ಎಂ.ಡಿ.ಸಿ ಯ ಸಿ.ಎಸ್.ಆರ್ ಅನುದಾನದಲ್ಲಿ 12 ಕೋಟಿ ರೂ. ವೆಚ್ಚದ ಎಂ.ಆರ್.ಐ ಸ್ಕ್ಯಾಾನಿಂಗ್ ಸೆಂಟರ್ ಉದ್ಘಾಾಟನೆ ನೆರವೇರಿಸಿ ಅವರು ಮಾತನಾಡಿದರು.
2014 ರಲ್ಲಿ ಪ್ರಧಾನಮಂತ್ರಿಿಯಾಗಿದ್ದ ಡಾ.ಮನಮೋಹನ್ ಸಿಂಗ್ ಅವರ ಕಾಲಾವಧಿಯಲ್ಲಿ ಯಾವ ಉದ್ಯಮಗಳು ಲಾಭ ಪಡೆಯುತ್ತಿಿದ್ದವೋ, ಆ ಉದ್ಯಮಗಳಿಂದ ಶೇ.02 ರಷ್ಟು ಸಿಎಸ್‌ಆರ್ ಅನುದಾನವನ್ನು ಶೈಕ್ಷಣಿಕ ಅಭಿವೃದ್ಧಿಿ, ಆರೋಗ್ಯ, ಕೌಶಲಾಭಿವೃದ್ಧಿಿಗೆ ಬಳಕೆ ಮಾಡುವಂತೆ ಕಾಯ್ದೆೆ ಜಾರಿಗೆ ತಂದರು. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಜಿಲ್ಲೆೆಯ ಅಭಿವೃದ್ಧಿಿ ಕಾರ್ಯಗಳಿಗೆ ಬಳಕೆಯಾಗುತ್ತಿಿದೆ ಎಂದರು.
ಜಿಲ್ಲಾಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಜಿಲ್ಲೆೆಯಲ್ಲಿ ಅತ್ಯುತ್ತಮ ಗುಣಮಟ್ಟದ ಎಂಆರ್‌ಐ ಸ್ಕ್ಯಾಾನಿಂಗ್ ಯಂತ್ರ ಜಿಲ್ಲಾಾಸ್ಪತ್ರೆೆಯಲ್ಲಿ ಕಾರ್ಯನಿರ್ವಹಿಸಲಿದ್ದು, ಬಿಪಿಎಲ್ ಕಾರ್ಡ್‌ದಾರರಿಗೆ 1150 ರೂ. ಗಳಲ್ಲಿ ಸ್ಕ್ಯಾಾನಿಂಗ್ ಸೇವೆ ದೊರೆಯಲಿದೆ. ಈ ಕುರಿತು ಎಲ್ಲಾಾ ತಾಲ್ಲೂಕು ಮಟ್ಟದಲ್ಲಿಯು ಸಹ ಹೆಚ್ಚಿಿನ ಪ್ರಚಾರ ನೀಡಬೇಕು ಎಂದು ಹೇಳಿದರು.
ಜಿಲ್ಲಾಾ ಶಸಚಿಕಿತ್ಸಕ ಡಾ.ಬಸರೆಡ್ಡಿಿ ಅವರು ಮಾತನಾಡಿ, ಜಿಲ್ಲಾಾಡಳಿತದ ಸಹಕಾರದೊಂದಿಗೆ ಸಂಸದರ ಇಚ್ಛಾಾಶಕ್ತಿಿಯಿಂದ ಅತ್ಯಾಾಧುನಿಕ ತಂತ್ರಜ್ಞಾಾನದ ಎಂಆರ್‌ಐ ಸ್ಕ್ಯಾಾನಿಂಗ್ ಯಂತ್ರವನ್ನು ಸಿಎಸ್‌ಆರ್ ಅನುದಾನದಡಿ ಎನ್‌ಎಂಡಿಸಿ ಯಿಂದ ನೀಡಲಾಗಿದೆ. ಮಾನವದ ದೇಹದೊಳಗೆ ಮೂಳೆ ಮತ್ತು ನರಗಳಿಗೆ ಸಂಬಂಧಿಸಿದಂತೆ ಸ್ಕ್ಯಾಾನ್ ಮಾಡಲು ಇದು ಅನುಕೂಲವಾಗಲಿದೆ. ಇದು ಗಂಟೆಗಟ್ಟಲೆ ಸಮಯ ತೆಗೆದುಕೊಳ್ಳಲಿದ್ದು, ಪ್ರತಿದಿನ ನಿಯಮಿತವಾಗಿ ಸ್ಕ್ಯಾಾನಿಂಗ್ ಮಾಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಗುಣಮಟ್ಟದ ಸ್ಕ್ಯಾಾನಿಂಗ್ ಕವರ್‌ಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ