Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕರಡಿ ದಾಳಿಯಿಂದ ಜನ ತತ್ತರಿಸಿದ್ದಾರೆ- ಸುಗ್ರೀವಾ

ಸುದ್ದಿಮೂಲವಾರ್ತೆ

ಕೊಪ್ಪಳ,ನ.29:ಇತ್ತೀಚಿಗೆ ಕೊಪ್ಪಳ ಜಿಲ್ಲೆಯಲ್ಲಿ ಕರಡಿಗಳ ದಾಳಿ ವಿಪರೀತವಾಗಿದೆ. ಇಲ್ಲಿ ಕರಡಿ ಧಾಮ ನಿರ್ಮಿಸಬೇಕೆಂದು ಸುಗ್ರೀವಾ ಜನಸೇವಾ ಸಮಿತಿಯ ಅಧ್ಯಕ್ಷ ಸಂಗಮೇಶ ಸುಗ್ರೀವಾ ಹೇಳಿದರು.

ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿ ಕರಡಿ ಹಠಾವೊ. ಕಿಸಾನ ಬಚವೊ ಅಂದೋಲನ ಮಾಡಲಾಗಿದೆ. 2019 ರಲ್ಲಿ ಇಲ್ಲಿ ಕರಡಿ ಧಾಮ ನಿರ್ಮಿಸಲು ಹಣ ನೀಡುವುದಾಗಿ ಘೋಷಿಸಿದ್ದರು. ಆದರೆ ಈಗಲೂ ಕರಡಿ ಧಾಮ ನಿರ್ಮಾಣವಾಗಿಲ್ಲ. ಇದರಿಂದ ಇರಕಲಗಡ ಭಾಗ ಸೇರಿ ಹಲವರು ಜೀವ ಹಾನಿಯಾಗಿದೆ. ರೈತರ ಬದುಕು ದುಸ್ತರವಾಗಿದೆ. ಈ ಬಗ್ಗೆ ಯಾರು ತಲೆಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು.

ಗಂಗಾವತಿ ಶಾಸಕ ಗಾಲಿ ಜನಾರ್ಧನರಡ್ಡಿ ಈಗ ಕರಡಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ.‌ಚುನಾವಣೆಯ ಮುನ್ನ ಕರಡಿ ನಿಯಂತ್ರಿಸುವುದಾಗಿ ಹೇಳಿ ಮತ ಕೇಳಿ ಆಯ್ಕೆಯಾಗಿದ್ದಾರೆ. ಆದರೆ ಅವರು ಈಗ ಬೆಂಗಳೂರಿನಲ್ಲಿ ಕುಳಿತಿದ್ದಾರೆ. ಮುಂದಿನ ದಿನಗಳಲ್ಲಿ ಕರಡಿ ದಾಳಿ ನಿರ್ಮಿಸದಿದ್ದರೆ ಜನಪ್ರತಿನಿಧಿಗಳಿಗೆ ಕೇಳುವ ಹಂತಕ್ಕೆ ಜನ ಬಂದಿದ್ದಾರೆ ಎಂದು ಹೇಳಿದರು.

ಜನವರಿ ತಿಂಗಳಲ್ಲಿ ಕರಡಿ ಧಾಮ ಮಾಡದಿದ್ದರೆ ಚಿಕ್ಕಬೊಮ್ಮನಾಳ ದಿಂದ ಇರಕಲಗಡದಲ್ಲಿ ಪಾದಯಾತ್ರೆ ಮಾಡಿ ಜನಪ್ರತಿನಿಧಿಯನ್ನು ಜಾಗೃತಿ ಮೂಡಿಸಲಾಗುವುದು ಎಂದರು.

ಜನಾರ್ಧನರಡ್ಡಿ ಕೇವಲ ಆಶ್ವಾಸನೆಯ ಆತ್ಮ ಅವರು ಎಲ್ಲಿಯೂ ಕೆಲಸ ಮಾಡಿಲ್ಲ. ಕೇವಲ ಅವರು ಭರವಸೆ ನೀಡುವದಕ್ಕೆ ಮಾತ್ರ ಸೀಮಿತವಾಗಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ವೆಂಕಟೇಶ ಮುಕ್ಕುಂಪಿ, ಶರಣಪ್ಪ ಮಾಳೆ. ಮುತ್ತು ತಾಳಕನಕಾಪುರ, ರೇಣುಕಪ್ಪ ಕೊಳಜಿ

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ