Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ಸಿದ್ದನಗೌಡ ತುರ್ವಿಹಾಳ

ಸುದ್ದಿಮೂಲ ವಾರ್ತೆ (ಮಟ್ಟೂರು) ಲಿಂಗಸಗೂರ, ಡಿ.02:
ಶಾಲಾ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯ ಕ್ರಮಗಳು ಸಹಕಾರಿಯಾಗಿವೆ. ಸೋಲು ಗೆಲುವು ಸಹಜ ಆದರೆ ಇಂಥ ಕಾರ್ಯಕ್ರಮಗಳಲ್ಲಿ ಪಾಲ್ಗೊೊಳ್ಳುವ ಮೂಲಕ ಮಕ್ಕಳು ಪ್ರತಿಭೆಯನ್ನು ಗುರುತಿಸಲು ಇಂಥ ವೇದಿಕೆಗಳು ತುಂಬಾ ಉಪಯುಕ್ತವಾಗಿವೆ ಎಂದು ಮಸ್ಕಿಿ ನೂತನ ನಗರ ಯೋಜನೆ ಪ್ರಾಾಧಿಕಾರದ ಅಧ್ಯಕ್ಷ ಸಿದ್ದನಗೌಡ ತುರ್ವಿಹಾಳ ಹೇಳಿದರು.
ಶಿಕ್ಷಣ ಇಲಾಖೆ ಲಿಂಗಸ್ಗೂರು. ಕಿರಿಯ. ಹಿರಿಯ ಪ್ರಾಾಥಮಿಕ. ಪ್ರೌೌಢಶಾಲಾ ವಿಭಾಗ ಮಟ್ಟೂರವ ಸಯುಕ್ತ ಆಶ್ರಯದಲ್ಲಿ ಸಂತೆಕೆಲ್ಲೂರು ಸಿಆರ್‌ಸಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಿಕೋತ್ಸವ. ಉದ್ಘಾಾಟನೆ ನೆರವೇರಿಸಿ ಮಾತನಾಡಿದ ಅವರು ಕರ್ನಾಟಕ ಸರ್ಕಾರ ಶಿಕ್ಷಣಕ್ಕೆೆ ಸಾಕಷ್ಟು ಸವಲತ್ತುಗಳನ್ನು ನೀಡುತ್ತಿಿದ್ದು. ಸದುಪಯೋಗ ಪಡೆದುಕೊಂಡು. ಉತ್ತಮ ಶಿಕ್ಷಣ ಪಡೆಯುವ ಮೂಲಕ ಇತರರಿಗೆ ಮಾದರಿಯಾಗಬೇಕೆಂದರು.
ಲಿಂಗಸೂಗೂರು ಬಿಇಓ ಸುಜಾತ ಹೂನೂರ್ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪಂಪಾಪತಿ ಹೂಗಾರ್. ಲಿಂಗಸುಗೂರು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಗುರುಸಂಗಯ್ಯ, ಸಿ.ಆರ್.ಪಿ. ಪರಶುರಾಮ್ ಗ್ರಾಾ.ಪಂ, ಪಿಡಿಓ ತಿಮ್ಮನಗೌಡ, ಅಧ್ಯಕ್ಷ ಲಕ್ಷ್ಮಿಿ ವೀರೇಶ್ ಬುದ್ದಿನ್ನಿಿ, ಅತಿಥಿಗಳಾಗಿ ಬಸವಂತಪ್ಪ ಹಸಮಕಲ್, ವಿಎಸ್‌ಎಸ್‌ಎನ್ ಅಧ್ಯಕ್ಷ ಪಂಪಣ್ಣ ಜಾವೂರ್,ಬಸವರಾಜ್ ಕಂಬಾರ್, ಶರಣಪ್ಪ ಕರಡಿ, ಗ್ರಾಾ.ಪಂ, ಸದಸ್ಯರಾದ ಶಂಕ್ರಪ್ಪ ನಂದಿಹಳ್ಳಿಿ, ಅಮರೇಶ ತುಮಕೂರ್, ಹನುಮಂತ ರಾಂಪುರ್, ಹನುಮಂತ ಗೋಶಿ, ಗಂಗಮ್ಮ ಇಂದ್ವಾಾರ್, ವೀರೇಶ ನಂದಿಹಳ್ಳಿಿ, ಎಸ್‌ಡಿಎಮ್‌ಸಿ ಅಧ್ಯಕ್ಷ ರಮೇಶ್ ಮಡಿವಾಳ, ನಿಂಗಪ್ಪ ಕಂಬಳಿಹಾಳ ಸೇರಿ ವಿವಿಧ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಮತ್ತು ಪಾಲಕರು ಭಾಗವಹಿಸಿದ್ದರು. ಇದೇ ವೇಳೆ ರಾಯಚೂರು ಜಿಲ್ಲಾಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆೆಯಾದ. ಗ್ರಾಾಮದ ಪತ್ರಕರ್ತ ಹನುಮಂತ ನಾಯಕ್ ಅವರನ್ನು ಗೌರವಿಸಲಾಯಿತು. ಸಹ ಶಿಕ್ಷಕ ಸೋಮಶೇಖರ್. ದೈಹಿಕ ಶಿಕ್ಷಕ ವೆಂಕಟೇಶ್ ರಾಥೋಡ್ ಮತ್ತು ರಾಚಪ್ಪ ಕಾರ್ಯಕ್ರಮ ನಿರ್ವಹಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ