Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿದ್ಯಾರ್ಥಿಗಳು ಜ್ಞಾಾನ ವೃದ್ಧಿಸಿಕೊಳ್ಳಿ: ಪ್ರೊ.ಜಿ.ಪಿ ದಿನೇಶ್

 ಸುದ್ದಿಮೂಲ ವಾರ್ತೆ ಬಳ್ಳಾರಿ, ನ.30:
ಶೈಕ್ಷಣಿಕ ಹಾಗೂ ಸಂಶೋಧನಾ ಸಂಸ್ಥೆೆಗಳಲ್ಲಿ ನಡೆಯುವ ಉಪನ್ಯಾಾಸಗಳಲ್ಲಿ ವಿದ್ಯಾಾರ್ಥಿಗಳು ಭಾಗವಹಿಸುವುದರಿಂದ ಜ್ಞಾಾನ ವೃದ್ಧಿಿಯಾಗುತ್ತದೆ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಾಲಯದ ಪ್ರಭಾರ ಕುಲಸಚಿವ ಪ್ರೊೊ.ಜಿ.ಪಿ. ದಿನೇಶ್ ಅವರು ತಿಳಿಸಿದ್ದಾಾರೆ.
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಾಲಯದ ರಸಾಯನಶಾಸ ವಿಭಾಗದಲ್ಲಿ ರಾಸಾಯನಿಕ ವಿಜ್ಞಾಾನದ ಇತ್ತೀಚಿನ ಪ್ರವೃತ್ತಿಿಗಳ ಕುರಿತು ಎರಡು ದಿನಗಳ ಹಳೆಯ ವಿದ್ಯಾಾರ್ಥಿಗಳ ಉಪನ್ಯಾಾಸ ಸರಣಿ ಉದ್ಘಾಾಟಿಸಿ ಅವರು ಮಾತನಾಡಿದರು.
ವಿದ್ಯಾಾರ್ಥಿಗಳು ಉಪನ್ಯಾಾಸ ಸರಣಿಗಳಿಂದ ಸಮಗ್ರ ವಾತಾವರಣ ಒದಗಿಸಿಕೊಳ್ಳಬಹುದು. ವಿದ್ಯಾಾರ್ಥಿಗಳ ಸಕ್ರಿಿಯ ಭಾಗವಹಿಸುವಿಕೆಯಿಂದ ಪ್ರಸ್ತುತ ವಿದ್ಯಾಾರ್ಥಿ ಹಾಗೂ ಸಂಸ್ಥೆೆಯ ಅಭಿವೃದ್ಧಿಿಗೆ ಶ್ರಮಿಸಿದಂತಾಗುತ್ತದೆ. ಸಮಾಜಕ್ಕೆೆ ಶೈಕ್ಷಣಿಕ ಸೇವೆ ಒದಗಿಸುವ ಮೂಲಕ ಜವಾಬ್ದಾಾರಿಯುತ ಸ್ಥಾಾನ ಪಡೆಯಬಹುದು ಎಂದು ಮಾತನಾಡಿದರು.
ಮೌಲ್ಯಮಾಪನ ಕುಲಸಚಿವರಾದ ಪ್ರೊೊ.ಎನ್.ಎಂ. ಸಾಲಿ ಅವರು, ಹಳೆಯ ವಿದ್ಯಾಾರ್ಥಿಗಳ ಸಂಘವು ವಿದ್ಯಾಾರ್ಥಿ ಮತ್ತು ಶಿಕ್ಷಣ ಸಂಸ್ಥೆೆಯ ನಡುವೆ ಬಲವಾದ ಬಾಂಧವ್ಯ ಸ್ಥಾಾಪಿಸಲು ಸಾಧ್ಯವಾಗುತ್ತದೆ. ವಿದ್ಯಾಾರ್ಥಿಗಳಿಗೆ ವಿಚಾರ ವಿನಿಮಯಕ್ಕಾಾಗಿ ಸೂಕ್ವವಾದ ವೇದಿಕೆ ಒದಗಿಸಿದಂತಾಗುತ್ತದೆ. ಶೈಕ್ಷಣಿಕ ಪ್ರಗತಿಯ ಜೊತೆಗೆ ದೇಶವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶುದ್ಧ ವಿಜ್ಞಾಾನ ವಿಭಾಗದ ಡೀನ್ ಪ್ರೊೊ.ಖಡ್ಕೆೆ ಉದಯ ಕುಮಾರ್, ಕಾರ್ಯಕ್ರಮ ಸಂಚಾಲಕರಾದ ಪ್ರೊೊ.ಕೆ.ಎಸ್ ಲೋಕೇಶ್, ಸಹ ಸಂಚಾಲಕ ಡಾ.ಸಾದು ಸೂರ್ಯಕಾಂತ ಎಸ್., ಪ್ರೊೊ.ಅರುಣ್‌ಕುಮಾರ ಲಗಶೆಟ್ಟಿಿ ಉಪಸ್ಥಿಿತರಿದ್ದರು.
ಎರಡು ದಿನಗಳ ಹಳೆಯ ವಿದ್ಯಾಾರ್ಥಿಗಳ ಉಪನ್ಯಾಾಸ ಸರಣಿಯಲ್ಲಿ ವಿಭಾಗದ ಸುಮಾರು 100 ಕ್ಕೂ ಹೆಚ್ಚು ವಿದ್ಯಾಾರ್ಥಿಗಳು ಭಾಗವಹಿಸಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ