Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕೇವಲ ಶಿಕ್ಷಣ ನೀಡದೆ ಸಂಸ್ಕಾಾರ ಕಲಿಸಿ - ರಾವುತರಾವ್

 ಸುದ್ದಿಮೂಲ ವಾರ್ತೆ ರಾಯಚೂರು, ಡಿ.14
ಇಂದಿನ ಶಿಕ್ಷಣ ವ್ಯವಸ್ಥೆೆಯಲ್ಲಿ ಕೇವಲ ಶಿಕ್ಷಣ ನೀಡಿ ಅಂಕಗಳಿಸಿದರೆ ಸಾಲದು, ಜೊತೆಗೆ ಸಂಸ್ಕಾಾರ ಕೂಡ ಬಹಳ ಮುಖ್ಯವಾಗಿದೆ ಅದನ್ನು ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿ ಬೆಳೆಸಬೇಕಾಗಿದೆ ಎಂದು ರಾಯಚೂರು ದಕ್ಷಿಣ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿಿ ರಾವುತರಾವ್ ಬರೂರ ಹೇಳಿದರು.
ನಗರದ ಪಂ. ಸಿದ್ದರಾಮ ಜಂಬಲದಿನ್ನಿಿ ರಂಗಮಂದಿರದಲ್ಲಿ ದಿ ಸ್ಟೆೆಪಿಂಗ್ ಸ್ಟೋೋನ್ ಶಾಲೆಯಿಂದ ಹಮ್ಮಿಿಕೊಂಡ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ದಿನಗಳಲ್ಲಿ ಮಕ್ಕಳು ಕೇವಲ ಅಂಕಗಳಿಸಿದರೆ ಸಾಕು ಎಂಬ ಮನಸ್ಥಿಿಗೆ ಪಾಲಕರು ಬಂದಿದ್ದೇವೆ ಅದನ್ನೇ ಸಾಧನೆ ಎಂದು ಬಿಂಬಿಸುತ್ತಿಿದ್ದೇವೆ ಆದರೆ, ಸಂಸ್ಕಾಾರ ಕಲಿಸುವುದು ಮರೆಯುತ್ತಿಿದ್ದೇವೆ ಅದು ಆಗಬಾರದು ಎಂದರು.
ಇತರರಿಗೆ ಸಹಾಯ, ಪರಿಸರದ ಬಗ್ಗೆೆ ಕಾಳಜಿ ಪ್ರಾಾಮಾಣಿಕತೆ ಮತ್ತು ನಿಷ್ಠೆೆಯಿಂದ ಕೆಲಸ ಮಾಡುವ ಜೊತೆಗೆ ದೇಶಾಭಿಮಾನ ಬೆಳೆಸಲು ಶಿಕ್ಷಕರು, ಪಾಲಕರು ಮುಂದಾಗಬೇಕು ಪಾಲಕರು ಮಕ್ಕಳ ಕೈಯಲ್ಲಿ ಮೊಬೈಲ್ ಕೊಡದೆ ಪುಸ್ತಕ ಕೊಡಬೇಕು ಎಂದು ಕಿವಿ ಮಾತು ಹೇಳಿದರು. ಪ್ರಸ್ತುತ ದಿನಗಳಲ್ಲಿ ಮೊಬೈಲ್ ನಿಂದ ಬಹಳಷ್ಟು ಸೈಬರ್ ಅಪರಾಧಗಳು ಆಗುತ್ತಿಿದ್ದು ಅದರಿಂದ ಎಲ್ಲರೂ ಜಾಗೃತರಾಗಿರಬೇಕೆಂದರು.
ಈ ಸಂದರ್ಭದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ನಂತರ ಪೊಲೀಸ್ ಇಲಾಖೆಯಿಂದ ಸೈಬರ ಅಪರಾಧ ಕುರಿತು ವಿಡಿಯೋ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಸಣ್ಣ ವೀರೇಶ್ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷ ಜಿತೇಂದ್ರ ಪಟೇಲ್, ಲಾಲ್ ಜಿ ಪಟೇಲ್, ಶಾಲೆಯ ಮುಖ್ಯೋೋಪಾಧ್ಯಾಾಯನಿ ಗೀತಾ ಪಟೇಲ್, ಯರಗೇರಾ ಮತ್ತು ಪಶ್ಚಿಿಮ ಠಾಣೆಯ ವೃತ್ತ ನಿರೀಕ್ಷಕ ಲಿಂಗಪ್ಪ , ಪಾಲಕ, ಪೋಷಕರು ವಿದ್ಯಾಾರ್ಥಿಗಳು ಹಾಗೂ ಶಿಕ್ಷಕರು ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ