Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಸವಕಲ್ಯಾಣದಲ್ಲಿ ಡಿ. 7ಕ್ಕೆ ಸೂಫಿ ಸಮ್ಮೇಳನ : ಮುಖ್ಯ ಸಚೇತಕ ಸಲೀಂ ಅಹ್ಮದ್

ಸುದ್ದಿಮೂಲ ವಾರ್ತೆ ಬೀದರ್, ಡಿ.04:
ಘ್ರಿವಾದಿಯವರ 1500 ನೇ ಜನ್ಮ ದಿನಾಚರಣೆಯ ಅಂಗವಾಗಿ ಡಿ. 7 ರಂದು ಶರಣರ ನಾಡು ಬಸವಕಲ್ಯಾಾಣದ ಅಲ್ಫಾಾ ಮೈದಾನದಲ್ಲಿ ಸಂಜೆ ಸೂಫಿ-ಸಂತರ ಸಮ್ಮೇಳನ ಆಯೋಜಿಸಲಾಗುತ್ತಿಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯ ಸಚೇತಕ ಹಾಗೂ ಎಂಎಲ್ಸಿಿ ಸಲೀಂ ಅಹ್ಮದ ತಿಳಿಸಿದರು.
ಈ ಕುರಿತು ಗುರುವಾರ ನಗರದಲ್ಲಿ ಪತ್ರಿಿಕಾಗೋಷ್ಠಿಿಯಲ್ಲಿ ಮಾತನಾಡಿ, ಪ್ರವಾದಿಯವರ 1500 ನೇ ವಾರ್ಷಿಕೋತ್ಸವ ಆಚರಣೆ ಈಗಾಗಲೆ ಹುಬ್ಬಳ್ಳಿಿ ಮತ್ತು ಕೊಪ್ಪಳ ನಗರಗಳಲ್ಲಿ ಆಚರಿಸಲಾಗಿದ್ದು ಇದು ಮೂರನೆ ಸಮಾವೇಶವಾಗಿದೆ.
ಅಂತರರಾಷ್ಟ್ರೀಯ ಖ್ಯಾಾತಿಯ ವ್ಯಕ್ತಿಿ ಮೌಲಾನಾ ಮುಹಮ್ಮದ್ ಒಬೈದುಲ್ಲಾ ಖಾನ್ ಆಜ್ಮಿಿ, ರಾಜ್ಯಸಭೆಯ ಮಾಜಿ ಸದಸ್ಯ ಮತ್ತು ಅಖಿಲ ಭಾರತ ಮುಸ್ಲಿಿಂ ವೈಯಕ್ತಿಿಕ ಕಾನೂನು ಮಂಡಳಿಯ ಉಪಾಧ್ಯಕ್ಷ, ಮಂಡಳಿಯ ಸದಸ್ಯ ಮೌಲಾನಾ ಅಬು ತಾಲಿಬ್ ರಹಮಾನಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಕ್ಫ ಕಮಿಟಿ ಅಧ್ಯಕ್ಷರು ಹಾಗೂ ಹಜರತ್ ಹಫೀಜ್ ಅಲಿ ಮುಹಮ್ಮದ್ ಅಲ್ ಹುಸೈನಿ, ಖ್ವಾಾಜಾ ಬಂದಾ ನವಾಜ್ ದರ್ಗಾದ ಸಜ್ಜಾಾದಾ ಅವರನ್ನು ಅಭಿನಂದಿಸಲಾಗುವುದು ಎಂದು ಮಾಹಿತಿ ನೀಡಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆೆ, ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹುಮ್‌ನಾಬಾದ್, ಮಾಜಿ ಎಂಎಲ್‌ಸಿ ಅರವಿಂದ್ ಕುಮಾರ್ ಅರಳಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸಿರ್ ಹುಸೇನ್, ಉತ್ತರ ಪ್ರದೇಶದ ಉಸ್ತುವಾರಿ ಸಂಸದ ಇಮ್ರಾಾನ್ ಮಸೂದ್, ತೆಲಂಗಾಣದ ಅಲ್ಪಸಂಖ್ಯಾಾತ ವ್ಯವಹಾರಗಳ ಸಚಿವ ಮೊಹಮ್ಮದ್ ಅಜ‡ರುದ್ದೀನ್ (ಹೈದ್ರಾಾಬಾದ್) ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಮತ್ತು ಶಾಸಕ ಡಾ. ಅಜಯ್ ಸಿಂಗ್ ಭಾಗವಹಿಸಲಿದ್ದಾರೆ ಎಂದರು.
ಮಾಜಿ ಶಾಸಕ ವಿಜಯಸಿಂಗ್ ಮಾತನಾಡಿ, ಪಕ್ಕದ ಸೂಫಿ ಸಮ್ಮೇಳನವನ್ನು ಅದ್ದೂರಿಯಾಗಿ ನಡೆಸಲು ಸರ್ವ ಸಿದ್ಧತೆ ನಡೆಸಲಾಗುತ್ತಿಿದೆ. ಸಮ್ಮೇಳನಕ್ಕೆೆ ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ತೆಲಂಗಾಣದ ಅನೇಕರು ಭಾಗವಹಿಸಲಿದ್ದಾರೆ. ಪ್ರವಾದಿ ಅವರ 1500 ನೇ ಭವ್ಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯಲಿರುವ ಸೂಫಿ ಸಂತ ಸಮ್ಮೇಳನದಲ್ಲಿ ಹೆಚ್ಚಿಿನ ಸಂಖ್ಯೆೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಕೋರಿದರು.
ಪತ್ರಿಿಕಾಗೋಷ್ಟಿಿಯಲ್ಲಿ ಕಾಂಗ್ರೆೆಸ್ ಮುಖಂಡ ಅಬ್ದುಲ್ ಮನ್ನಾಾನ್ ಸೇಠ್, ಪ್ರಧಾನ ಕಾರ್ಯದರ್ಶಿ ದತ್ತಾಾತ್ರಿಿ ಮೂಲಗೆ ಮೊದಲಾದವರು ಉಪಸ್ಥಿಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ