Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬನ್ನೇರುಘಟ್ಟ ವೃತ್ತದಲ್ಲಿ ಶ್ರೀ ವಿಶ್ವಕರ್ಮ ಜಯಂತೋತ್ಸವ 

ಸುದ್ದಿಮೂಲ ವಾರ್ತೆ

ಬನ್ನೇರುಘಟ್ಟ,ಸೆ.17:ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬನ್ನೇರುಘಟ್ಟ ವೃತ್ತದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಬನ್ನೇರುಘಟ್ಟ ಘಟಕ ಹಾಗೂ ಜಿಗಣಿ ಘಟಕದ ವತಿಯಿಂದ ಐದನೇ ವರ್ಷದ ವಿಶ್ವಕರ್ಮ ಜಯಂತೋತ್ಸವ ಆಚರಣೆ ಮಾಡಲಾಯಿತು.

ವಿಶ್ವಕರ್ಮ ಜನಾಂಗ ವಿಶ್ವಕರ್ಮ ಜಯಂತೋತ್ಸವವನ್ನು ಐದು ವರ್ಷಗಳಿಂದ ಆಚರಣೆ ಮಾಡಿಕೊಂಡು ಬರುತ್ತಿರುವ ಬನ್ನೇರುಘಟ್ಟ ಘಟಕದ ಹಿರಿಯ ಮುಖಂಡರು ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನೂರಾರು ಸಾರ್ವಜನಿಕರಿಗೆ ಸಿಹಿ ಹಾಗೂ ಅನ್ನದಾನ ಮಾಡುವ ಮುಖಾಂತರ ಐದನೇ ವರ್ಷದ ವಿಶ್ವಕರ್ಮ ಜಯಂತೋತ್ಸವ ಆಚರಣೆ ಮಾಡಿದರು.

ಬನ್ನೇರುಘಟ್ಟ ಘಟಕ , ಜಿಗಣಿ ಘಟಕದ ವಿಶ್ವಕರ್ಮ ಹಿರಿಯ ಮುಖಂಡರಾದ ಪುರುಷೋತ್ತಮ್ ಆಚಾರ್, ಜಯಶಂಕರ್ ಆಚಾರ್, ಶ್ರೀಕಂಠ ಆಚಾರ್ ಮಂಜುನಾಥ್ ಆಚಾರ್ ರವರ ನೇತೃತ್ವದಲ್ಲಿ ಬನ್ನೇರುಘಟ್ಟ ಸರ್ಕಲ್ ನಲ್ಲಿ ವಿಶ್ವಕರ್ಮ ಜಯಂತೋತ್ಸವ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ವಿಶ್ವಕರ್ಮ ಕುಲಬಾಂಧವರಾದ ಶ್ರೀಕಂಠಾಚಾರ್, ಅರಕೆರೆ ಮಧು,ಲಿಂಗಮೂರ್ತಿ, ರುದ್ರೇಶ್ ಮಾಸ್ಟರ್, ಈರಣ್ಣ ಬಡಿಗೇರ್, ನಾಗರಾಜ್ ನೆಸನೂರು,ನೀಲಕಂಠ ಆಚಾರ್, ಮಧು ನಾಗರಾಜ್ ಆಚಾರ್ ಸೇರಿದಂತೆ ನೂರಾರು ವಿಶ್ವಕರ್ಮ ಕುಲಬಾಂಧವರು ಸಾರ್ವಜನಿಕರು ಜಯಂತೋತ್ಸವದಲ್ಲಿ ಭಾಗವಹಿಸಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ