Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಶ್ರೀಧರ್ ಜಿ ಆಯ್ಕೆ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಮಾ.30: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಜೆಡಿಎಸ್ ಪಕ್ಷದ ವಿದ್ಯಾರ್ಥಿ ಘಟಕದ  ಅಧ್ಯಕ್ಷರಾಗಿ ಶ್ರೀಧರ್ ಜಿ ಅವರನ್ನು ನೇಮಕ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಧರ್, ಜೆಡಿಎಸ್ ಪಕ್ಷವು ನನಗೆ ಈ ಅವಕಾಶವನ್ನು ಕಲ್ಪಿಸಿಕೊಡಲು ಸಹಕರಿಸಿದ ಶಾಸಕ ನಿಸರ್ಗ ನಾರಾಯಣಸ್ವಾಮಿ, ಎಲ್ಲಾ ಹಿರಿಯ ಮುಖಂಡರು, ಕಾರ್ಯಕರ್ತರಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು.

ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳಗೆ ಬದ್ದನಾಗಿ ಹಿರಿಯರ ಮಾರ್ಗದರ್ಶನ ಪಡೆಯುತ್ತಾ ನಮ್ಮ ಜೆಡಿಎಸ್ ಪಕ್ಷವನ್ನು ದೇವನಹಳ್ಳಿ ತಾಲ್ಲೂಕಿನಲ್ಲಿ ಸಂಘಟನೆ ಮಾಡಲು ಸಿದ್ದನಾಗಿರುವೆ. ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳಿಗೆ ಅವಕಾಶವನ್ನು ಕೊಡದೆ ಪಕ್ಷವನ್ನು ಬೆಳೆಸಲು ಮುಂದಾಗುವೆ ಮತ್ತೆ ಈ ಭಾರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತ್ತೆ ನಮ್ಮ ಹೆಮ್ಮೆಯ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರನ್ನು ಜಯಗೊಳಿಸುವೆವು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಟಿ ಹೊಸಹಳ್ಳಿ ರವಿಕುಮಾರ್, ಭರತ್ ಹಾಗೂ ಜೆಡಿಎಸ್ ಪಕ್ಷದ ಯುವ ಮುಖಂಡರುಗಳು ಸೇರಿ ಶ್ರೀಧರ್ ಜಿ ಅವರಿಗೆ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಅಧ್ಯಕ್ಷ ಸ್ಥಾನದ ಆದೇಶದ ನೇಮಕಾತಿ ಪತ್ರವನ್ನು ನೀಡಿ ಗೌರವಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ