Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನ: ಸುಧೀರ್

ಸುದ್ದಿಮೂಲ ವಾರ್ತೆ ಯಲಬುರ್ಗಾ, ೆ.11:
ಕ್ಷೇತ್ರದ ಎರಡು ಸಾವಿರ ವಿದ್ಯಾಾರ್ಥಿಗಳಿಗೆ ವಸತಿ ನಿಲಯಗಳನ್ನು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿಿ ಮಂಜೂರು ಮಾಡಿಸಿದ್ದಾರೆ. ಯಲಬುರ್ಗಾ ಹಾಗೂ ಕುಕನೂರು ತಾಲೂಕುಗಳ ಉನ್ನತ ಶಿಕ್ಷಣ ಅಭಿವೃದ್ದಿಗೆ ರಾಯರೆಡ್ಡಿಿ ಅವರು ಅಪಾರ ಕೊಡಿಗೆ ನೀಡಿದ್ದಾರೆ. ಗ್ರಾಾಮೀಣ ಪ್ರದೇಶದ ವಿದ್ಯಾಾರ್ಥಿಗಳು ಶಿಕ್ಷಣದಿಂದ ಉಚಿತವಾಗಬಾರದೆಂದು. ವಸತಿ ನಿಲಯಗಳ ಮಂಜೂರಾತಿ ವರದಾನವಾಗಿದೆ ಎಂದು ಗ್ಯಾಾರೆಂಟಿ ಸಮಿತಿ ಅಧ್ಯಕ್ಷ ಸುಧೀರ್ ಕೊರ್ಲಹಳ್ಳಿಿ ಹೇಳಿದರು.
ಪಟ್ಟಣದ ಬಯಲುರಂಗ ಮಂದಿರದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಿ ಉದ್ದೇಶಿಸಿ ಅವರು ಮಾತನಾಡಿದರು.ಒಂದೇ ವರ್ಷದಲ್ಲಿ 18 ಹಾಸ್ಟೆೆಲ್ ಗಳನ್ನು ಮಂಜೂರು ಮಾಡಿದ್ದಾರೆ. ಸಿಎಂ ಹಾಗೂ ಸಚಿವರಿಗೆ ಕ್ಷೇತ್ರದ ಜನತೆಯಿಂದ ಅಭಿನಂದನೆ ಸಲ್ಲಿಸಲಾಗುವುದು ಎಂದರು.
ಸಮಾಜ ಕಲ್ಯಾಾಣ ಇಲಾಖೆ 6 ಹಾಸ್ಟೆೆಲ್ 650 ವಿದ್ಯಾಾರ್ಥಿಗಳು, ಬಿಸಿಎಂ ಹಾಸ್ಟೆೆಲ್ 12 ಮಂಜೂರಾಗಿದ್ದು 1200 ವಿದ್ಯಾಾರ್ಥಿಗಳು ಅಭ್ಯಾಾಸ ಮಾಡಲಿದ್ದಾರೆ. ಇದೊಂದು ಐತಿಹಾಸಿಕ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ವರ್ಷವಾಗಿದೆ. ತಾಲೂಕಿನ ಎಲ್ಲಾ ವಸತಿ ನಿಲಯಗಳಿಗೆ ಸ್ವಂತ ಕಟ್ಟಡಗಳ ಜತೆಗೆ ಮೂಲಭೂತ ಸೌಕರ್ಯ ಕಲ್ಪಿಿಸಲಾಗಿದೆ. ಗ್ರಾಾಮೀಣ ಪ್ರದೇಶದ ವಿದ್ಯಾಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ತಿಳಿಸಿದರು.
ಕುಕನೂರು ಗ್ಯಾಾರೆಂಟಿ ಸಮಿತಿ ಅಧ್ಯಕ್ಷ ಸಂಗಮೇಶ್ ಗುತ್ತಿಿ ಮಾತನಾಡಿ, ಕ್ಷೇತ್ರದ ಬಡ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಶಾಸಕ ರಾಯರಡ್ಡಿಿ ಅವರ ಸತತ ಪ್ರಯತ್ನದಿಂದ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಂಜೂರಾಗಿವೆ ಎಂದರು. ಬಸ್ ಸೇರಿದಂತೆ ಇತರೆ ಸಮಸ್ಯೆೆಗಳನ್ನು ತಪ್ಪಿಿಸಲು ಹಾಸ್ಟೆೆಲ್ ವರದಾನವಾಗಲಿದೆ, ವಿಶೇಷವಾಗಿ ಮಹಿಳಾ ಹಾಸ್ಟೆೆಲ್ ವಿದ್ಯಾಾರ್ಥಿಗಳ ಸುರಕ್ಷತೆ ದೃಷ್ಟಿಿಯಿಂದ ಅನುಕೂಲವಾಗಲಿದೆ ಎಂದರು.
ಕಾರ್ಯಕ್ರಮ ಉದ್ದೇಶಿಸಿ ತಹಸೀಲ್ದಾಾರ ಪ್ರಕಾಶ ನಾಶಿ ಹಾಗೂ ಕೊಪ್ಪಳ ವಿವಿ ಕುಲಪತಿ ಎಸ್.ವಿ.ಢಾಣಿ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಾಾಚಾರ್ಯ ವಿರುಪಾಕ್ಷಪ್ಪ, ತಹಸೀಲ್ದಾಾರ ಪ್ರಕಾಶ ನಾಶಿ, ಬಸವರಾಜ ಬೆಣ್ಣೆೆ ಶಿರೂರು, ತಾಪಂ ಇಒ ಸಂತೋಷ ಪಾಟೀಲ ಬಿರಾದರ, ಎಡಿ ಹನುಮಂತಗೌಡ ಪಾಟೀಲ, ಅರ್‌ಕೆಡಿಸಿಸಿ ಬ್ಯಾಾಂಕ್ ನಿರ್ದೇಶಕ ಶೇಖರಗೌಡ ಉಳ್ಳಾಾಗಡ್ಡಿಿ, ಹನುಮಂತಗೌಡ ಪಾಟೀಲ, ಬಿಸಿಎಂ ಅಧಿಕಾರಿ ಡಾ.ಶಿವಶಂಕರ ಕರಡಕಲ್, ಸಮಾಜ ಕಲ್ಯಾಾಣ ಇಲಾಖೆ ಅಧಿಕಾರಿ ಶಶಿಧರ ಸಕ್ರಿಿ, ವೀರನಗೌಡ ಪೋಲಿಸಪಾಟೀಲ, ಶರಣಪ್ಪ ಗಾಂಜಿ, ಡಾ.ಶಿವನಗೌಡ ದಾನರಡ್ಡಿಿ, ಮಲ್ಲು ಜಕ್ಕಲಿ, ಹಂಪಯ್ಯಸ್ವಾಾಮಿ ಹಿರೇಮಠ, ಹುಲಗಪ್ಪ ಬಂಡಿವಡ್ಡರ, ಬಿಸಿಎಂ ಅಧಿಕಾರಿ ಡಾ.ಶಿವಶಂಕರ ಕರಡಕಲ್, ಸಮಾಜ ಕಲ್ಯಾಾಣ ಇಲಾಖೆ ಅಧಿಕಾರಿ ಶಶಿಧರ ಸಕ್ರಿಿ ಇತರರು ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ