Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪತ್ರಕರ್ತ ಬಿ.ವೆಂಕಟಸಿಂಗ್ ಸೇರಿ ಮೂವರು ಮಾಹಿತಿ ಆಯುಕ್ತರ ನೇಮಕ

ಸುದ್ದಿಮೂಲ ವಾರ್ತೆ ರಾಯಚೂರು, ಅ.15:
ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ರಾಯಚೂರಿನ ಸುದ್ದಿಮೂಲ ಪತ್ರಿಿಕೆ ಪ್ರಧಾನ ವರದಿಗಾರ ಬಿ.ವೆಂಕಟಸಿಂಗ್ ಸೇರಿ ಮೂವರು ನೇಮಕವಾಗಿದ್ದಾರೆ.
ಅವರೊಂದಿಗೆ ನಿವೃತ್ತ ಐಎಎಸ್ ಅಧಿಕಾರಿ ವಿನ್ಸಂಟ್ ಡಿಸೋಜಾ ಮತ್ತು ವಿಧಾನ ಪರಿಷತ್ ಸಭಾಪತಿಯವರ ವಿಶೇಷ ಕರ್ತವ್ಯಾಾಧಿಕಾರಿ ಮಹೇಶ ವಾಳ್ವೇಕರ ನೇಮಕಗೊಂಡಿದ್ದಾರೆ.
ನಾಳೆ ಬೆಳಿಗ್ಗೆೆ 10:30ಕ್ಕೆೆ ರಾಜ ಭವನದಲ್ಲಿ ರಾಜ್ಯಪಾಲ ಥಾವರ್‌ಚಂದ ಗೆಹ್ಲೋೋಟ್ ಅವರು ಈ ಮೂರು ಜನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ರಾಯಚೂರಿನ ಹಿರಿಯ ಪತ್ರಕರ್ತರಾಗಿರುವ ಬಿ.ವೆಂಕಟಸಿಂಗ್ ಅವರು ಕಲ್ಯಾಾಣ ಕರ್ನಾಟಕ ಭಾಗದಲ್ಲಿ ಪ್ರಥಮರಾಗಿ ರಾಜ್ಯದ ಮಾಹಿತಿ ಆಯೋಗದ ಆಯುಕ್ತರಾದ ಕೀರ್ತಿ ಸಲ್ಲುತ್ತದೆ.
ಸುದ್ದಿಮೂಲದ ಮೂಲಕ ಪತ್ರಕರ್ತ ವೃತ್ತಿಿ ಜೀವನ ಆರಂಭಿಸಿದ ಅವರು ಕಳೆದ 38 ವರ್ಷಗಳಿಂದ ಸುದ್ದಿಮೂಲ ಪ್ರಧಾನ ವರದಿಗಾರರಾಗಿ, ದೂರದರ್ಶನ ವರದಿಗಾರರಾಗಿ ಆಕಾಶವಾಣಿಯ ರಾಯಚೂರು ಜಿಲ್ಲೆೆಯ ವರದಿಗಾರರಾಗಿ ಕಳೆದ 38 ವರ್ಷಗಳಿಂದ ಸೇವೆ ಸಲ್ಲಿಸುತ್ತಿಿರುವ ಅವರು, ಎರಡು ಬಾರಿ ಮಾಧ್ಯಮ ಅಕಾಡೆಮಿ, ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯರಾಗಿ ಒಂದು ಬಾರಿ ಸೇವೆ ಸಲ್ಲಿಸಿದ್ದಾರೆ.
ಅವರು ಮಾಧ್ಯಮ ಆಕಾಡೆಮಿ ಪ್ರಶಸ್ತಿಿ ಪುರಸ್ಕೃತರಾಗಿ, ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಸಮಿತಿಯ ಎರಡು ಅವಧಿಗೆ ಕಾರ್ಯದರ್ಶಿಯಾಗಿ, ಎರಡು ಬಾರಿ ಸದಸ್ಯರಾಗಿ, ರಾಯಚೂರು ಜಿಲ್ಲಾ ಅಧ್ಯಕ್ಷರಾಗಿ ಎರಡು ಬಾರಿ, ರಿಪೋರ್ಟರ್‌ಸ್‌ ಗಿಲ್ಡ್ ಅಧ್ಯಕ್ಷರಾಗಿ ಎರಡು ಬಾರಿ ಹಾಗೂ ಅಖಿಲ ಭಾರತ ಮಟ್ಟದ ಐಎ್ಡಬ್ಲುಜೆ ಪತ್ರಕರ್ತರ ಸಂಘಕ್ಕೆೆ ಎರಡು ಬಾರಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ರಾಯಚೂರು ಜಿಲ್ಲೆೆಯಲ್ಲಿನ ನೀರಾವರಿ, ಜ್ವಲಂತ ಸಮಸ್ಯೆೆಗಳ ಮೇಲೆ ಬೆಳಕು ಚೆಲ್ಲುವ ವರದಿಗಳ ಮಾಡಿ ಸಂಬಂಧಿಸಿದ ಸಚಿವರ, ಸರ್ಕಾರದ ಗಮನ ಸೆಳೆದು ಕೆಲವುಗಳಿಗೆ ಪರಿಹಾರ ಕೊಡಿಸಿದ ಉದಾಹರಣೆಗಳಿವೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ