Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಹೊಸ ಕಟ್ಟಡಗಳನ್ನು ಉದ್ಘಾಟಿಸಿದ ರಾಜ್ಯಪಾಲರು

ಬಳ್ಳಾರಿ, ಜು. 13: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್‌ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯವನ್ನು ಉದ್ಘಾಟಿಸಿದರು, ಇದಕ್ಕೂ ಮುನ್ನ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿದರು. ಬಳಿಕ ವಿವಿ ಆವರಣದಲ್ಲಿ ಸಂಪಿಗೆ ಗಿಡಗಳನ್ನು ನೆಡಲಾಯಿತು.

[video width="640" height="368" mp4="https://suddimoola.in/wp-content/uploads/2023/07/VID-20230713-WA0000.mp4"][/video]

ಈ ಸಂದರ್ಭಧಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ನಾಗೇಂದ್ರ,ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ನವದೆಹಲಿ ಅಧ್ಯಕ್ಷ ಡಾ. ಜೆ. ಕೆ., ಬಜಾಜ್, ಕುಲಪತಿ ಪ್ರೋ ಸಿದ್ದು ಪಿ ಆಲಗೂರು, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಪಂ ಸಿಇಒ ರಾಹುಲ್ ಸಂಕನೂರ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ