Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶಾಮನೂರು ಹೇಳಿಕೆಯಲ್ಲಿ ಸತ್ಯಾಂಶ ಇರಬಹುದು:ಸಂಗಣ್ಣ

ಸುದ್ದಿಮೂಲವಾರ್ತೆ

ಕೊಪ್ಪಳ,ಅ.3: ಶಾಮನೂರು ಶಿವಶಂಕರಪ್ಪನವರು ಹಿರಿಯರು. ಅವರಿಗೆ ರಾಜ್ಯ ಸರಕಾರದಲ್ಲಿ ಲಿಂಗಾಯತ್ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿರುವದು ಗೊತ್ತಿರಬೇಕು. ಇದೇ ಕಾರಣಕ್ಕೆ ಅವರು ಈ ರೀತಿಯಾಗಿ ಹೇಳಿದ್ದಾರೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ಅವರು ಇಂದು ಕೊಪ್ಪಳದಲ್ಲಿ ಸರಕಾರದಲ್ಲಿ ಅನ್ಯಾಯವಾಗುತ್ತಿದೆ ಶಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು.ಅವರು ಸರ್ಕಾರದಲ್ಲಿ ಇರುವ ಕಾರಣಕ್ಕೆ ಅವರಿಗೆ ಮಾಹಿತಿ ಇರಬಹುದು. ಮಾಹಿತಿಯ ಆಧಾರದ ಮೇಲೆಹೇಳಿರಬಹುದು.

ಶಾಮನೂರು ಶಿವಶಂಕರಪ್ಪ ಹೇಳಿದರಲ್ಲಿ ಸತ್ಯ ಇರಬಹುದು ಎಂದರು.

ಶಿವಮೊಗ್ಗ ಘಟನೆ ಕುರಿತು ಪರಮೇಶ್ವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ. ಪರಮೇಶ್ವರ ಮಾತನಾಡಿದ್ದು ಸರಿ ಅಲ್ಲ.ಸಣ್ಣ ಘಟನೆ ಅನ್ನುವ ಲೆಕ್ಕಾಚಾರದಲ್ಲಿ ಹೇಳುತ್ತಾರೆ. ಮೆರವಣಿಗೆಯಲ್ಲಿ ತಲವಾರ್ ಹಿಡಿದು ಭಾಗಿಯಾಗಿದ್ದಾರೆ ಅಂದರೆ ಏನ್ ಅರ್ಥ.ಮುಸ್ಲಿಂ ಸಮಾಜದ ಹಿರಿಯರು ಈ ಘಟನೆಯನ್ನು ಖಂಡಿಸಿದ್ದಾರೆ. ತನಿಖೆ ಮಾಡಿ ಈ ತರಹ ಘಟನೆ ನಡೆಯದಂತೆ ಕ್ರಮ ವಹಿಸಬೇಕು.ಶಿವಮೊಗ್ಗ ಘಟನೆ ಪೂರ್ವ ನಿಯೋಜಿತ.ಇಂತಹ ಘಟನೆ ನಡೆಯುತ್ತಿದೆ ಅಂದ್ರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇರಲು ಸಾಧ್ಯನಾ..? ಎಂದು ಪ್ರಶ್ನಿಸಿದರು.

ಇದೇ ಕಾಂಗ್ರೆಸ್ ಶಾಸಕ ರಾಜು ಕಾಗೆ ರೈತರಿಗೆ ಸರಿಯಾಗಿ ವಿದ್ಯುತ್ ಕೊಡಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ನಿಟ್ಟಿನಲ್ಲಿ,ಗ್ರಾಮ ಪಂಚಾಯತಿಗೆ ಒಂದು ಬಾರ್ ಓಪನ್ ಮಾಡಲು ಹೋಗುತ್ತಿದ್ದಾರೆ.ಬಾರ್ ಓಪನ್ ಮಾಡಲು ಯಾರು ಹೇಳಿಲ್ಲ, ಇವರಿಗೆ ಹಣದ ಕೊರತೆ ಇದೆ . ಕಾಂಗ್ರೆಸ್ ನವರಿಗೆ ನೈತಿಕತೆ ಇಲ್ಲ. ಇದೆ ತರಹ ಮಾಡಿದರೆ ರಾಜ್ಯ ಹಾಳಾಗಿ ಹೋಗುತ್ತೆ.

ಇದೇ ವೇಳೆ ಮುಖ್ಯಮಂತ್ರಿಗಳೇ ಹೇಳಿದ್ದಾರೆ ಯಾರು ಒಂದು ವರ್ಷ ಹಣ ಕೇಳಬೇಡಿ ಅಂತ ಹೇಳಿದ್ದಾರೆ ಎಂಬ ಮಾಹಿತಿ ಇದೆ ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ