Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮಾಹಿತಿ ಆಯೋಗದ ರಾಜ್ಯ ಆಯುಕ್ತ ಬಿ.ವೆಂಕಟಸಿಂಗ್‌ಗೆ ಸನ್ಮಾಾನ

ಸುದ್ದಿಮೂಲ ವಾರ್ತೆ ರಾಯಚೂರು, ಅ.20:
ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ರಾಜ್ಯ ಆಯುಕ್ತರಾಗಿ ನೇಮಕಗೊಂಡ ಬಿ.ವೆಂಕಟಸಿಂಗ್ ಅವರಿಗೆ ರಾಯಚೂರಿನಲ್ಲಿ ವಿವಿಧ ಸಂಘ, ಸಂಸ್ಥೆೆಘಿ, ಸ್ನೇಹಿತರು ಸನ್ಮಾಾನಿಸಿ ಗೌರವಿಸಿದರು.
ಇಂದು ಆಯುಕ್ತರಾಗಿ ನೇಮಕವಾದ ಮೇಲೆ ಮೊದಲ ಬಾರಿಗೆ ರಾಯಚೂರಿಗೆ ಆಗಮಿಸಿದ ರಾಜ್ಯ ಆಯುಕ್ತರಾದ ಬಿ.ವೆಂಕಟಸಿಂಗ್ ಅವರನ್ನು ನಗರದ ಪ್ರವಾಸ ಮಂದಿರದಲ್ಲಿ ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಶಾಸಕ ಎ.ವಸಂತಕುಮಾರ, ಕಾಂಗ್ರೆೆಸ್ ಜಿಲ್ಲಾಾಧ್ಯಕ್ಷ ಬಸವರಾಜ ಪಾಟೀಲ ಇಟಗಿ, ಗ್ಯಾಾರಂಟಿ ಯೋಜನೆ ಅಧ್ಯಕ್ಷ ಪವನಪಾಟೀಲ ಮುಖಂಡರಾದ ಎಂ.ಕೆ.ಬಾಬರ, ರುದ್ರಪ್ಪ ಅಂಗಡಿ, ಜಿ.ಶಿವಮೂರ್ತಿ, ಬಸವರಾಜ ಪಾಟೀಲ ದೂರೂರು, ಅಬ್ದುಲ್ ಕರೀಂ, ಅಂಜನ್ ಕುಮಾರ್,ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ.ಶಾಂತಪ್ಪಘಿ, ಹನುಮಂತಪ್ಪ ಯಾದವ್,ವಿಜಯಭಾಸ್ಕರ್, ಆರ್‌ಎಪಿಎಂಸಿ ಅಧ್ಯಕ್ಷ ಜಯವಂತರಾವ ಪತಂಗೆ, ರಜಪೂತ ಸಮಾಜದ ಅಧ್ಯಕ್ಷರಾದ ಮನೋಹರ ಸಿಂಗ್, ಕಾರ್ಯದರ್ಶಿ ಪ್ರೇಮ ಪ್ರಸಾದ್ ಶುಕ್ಲಾಾ ಉಪಾಧ್ಯಕ್ಷರಾದ ದತ್ತು ಸಿಂಗ್, ಶಂಕರ ಸಿಂಗ್ , ಪ್ರಧಾನ ಕಾರ್ಯದರ್ಶಿ ಗೌತಮ್ ಪ್ರಸಾದ್ ಶುಕ್ಲಾಾ , ಖಜಾಂಚಿ ಲಕ್ಷ್ಮೀಕಾಂತ್ ಸಿಂಗ್ ಹಾಗೂ ಟಿಎಸ್‌ಎಸ್ ಕಾರ್ಯದರ್ಶಿ ಅಂಬಾಪತಿ ಪಾಟೀಲ ವಕೀಲ, ಶಾಂತನಗೌಡ, ವಿಶ್ವನಾಥ ಇಟಗಿ, ಪತ್ರಕರ್ತ ಸ್ನೇಹಿತರು ಸೇರಿ ಅನೇಕರು ಸನ್ಮಾಾನಿಸಿ ಗೌರವಿಸಿ ಅಭಿನಂದಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ